ನೀರಿಗಾಗಿ ಕೋರೋನಾ ನಿಯಮ ಉಲ್ಲಂಘನೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಬೀದರ – ಗಡಿ ಜಿಲ್ಲೆ ಬೀದರ್ ನಲ್ಲಿ ನಗರ ಸಭೆ ಚುನಾವಣಾ ದಿನಾಂಕ ನಿಗದಿ ಆದ ಹಿನ್ನೆಲೆಯಲ್ಲಿ ನಗರ ವಾರ್ಡ್ ಟಿಕೆಟ್ ಆಕಾಂಕ್ಷಿಗಳು ತಂತಮ್ಮ ವಾರ್ಡ್ ಜನರಿಗೆ ಟ್ಯಾಂಕ್ ಮುಖಾಂತರ ನೀರು ಸರಬರಾಜು ಮಾಡುತ್ತಿದ್ದು ನೀರು ತುಂಬಲು ಜನ ಜಂಗುಳಿ ಉಂಟಾಗಿ ಕೊರೋನಾ ನಿಯಮಗಳ ಪಾಲನೆ ಇಲ್ಲದಂತಾಗಿದೆ.

ಬೀದರ್ ನಗರ ಕೋರೋನಾ ವೈರಸ್ ತಡೆಗಟ್ಟಲು ಮೊದಲೇ ವಿಫಲ ಆಗಿದೆ ಎಂದು ಸಾರ್ವಜನಿಕರಿಂದ ಆರೋಪ ಕೇಳಿ ಬಂದಿದೆ. ನೀರು ಸರಬರಾಜು ಮಾಡಿ ಜನರಿಗೆ ನೀರು ಕೊಡಿಸಿದ್ದರಲ್ಲಿ ತಪ್ಪೇನೂ ಇಲ್ಲ ಆದರೆ ಕೋರೋನಾ ನಿಯಮ ಗಮನದಲ್ಲಿಟ್ಟುಕೊಂಡು ನೀರು ಸರಬರಾಜು ಮಾಡಬೇಕು ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ದಾರೆ.

- Advertisement -

ತನ್ನ ಸ್ವಾರ್ಥಗೋಸ್ಕರ ಬಡಜನರ ಜೀವದ ಬಗ್ಗೆ ಚೆಲ್ಲಾಟ ಆಡಬಾರದು ಎಂದು ಸಾರ್ವಜನಿಕರ ಅಭಿಪ್ರಾಯ.

ಇನ್ನೊಂದು ಕಡೆ ಜಿಲ್ಲಾ ಆಡಳಿತ ಈ ರೀತಿ ನೀರು ಸರಬರಾಜು ಮಾಡುವವರ ಕಡೆ ಗಮನ ಹರಿಸಿ ಕೋರೋನಾ ವೈರಸ್ ತಡೆಗಟ್ಟಲು ಪ್ರಯತ್ನ ಮಾಡಬೇಕು.ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು.

- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!