ಕ್ರಿಕೆಟ್ ದೇವರಿಗೆ ಕೊರೋನಾ

Must Read

ಮುಂಬೈ – ಭಾರತೀಯ ಕ್ರಿಕೆಟ್ ನ ದೇವರೆಂದೇ ಖ್ಯಾತರಾಗಿರುವ ಸಚಿನ್ ತೆಂಡೂಲ್ಕರ್ ಅವರಿಗೆ ಕೊರೋನಾ ಇರುವುದು ದೃಢಪಟ್ಟ ಬಗ್ಗೆ ವರದಿಯಾಗಿದೆ.

ಇತ್ತೀಚೆಗೆ ರಾಯಪುರದಲ್ಲಿ ನಡೆದ ರಸ್ತೆ ಸುರಕ್ಷತಾ ಸಪ್ತಾಹದ ಕ್ರಿಕೆಟ್ ಚಾಂಪಿಯನ್ ಶಿಪ್ ನಲ್ಲಿ ಅವರು ಭಾಗವಹಿಸಿದ್ದರು.

ಅಲ್ಲಿಂದ ಮರಳಿದ ನಂತರ ಸಚಿನ್ ಅವರು ಕೋವಿಡ್ ಪರೀಕ್ಷೆ ಮಾಡಿಸಿದಾಗ ಅವರಿಗೆ ಕೊರೋನಾ ಇರುವುದು ದೃಢಪಟ್ಟಿದೆ. ಸಚಿನ್ ಈಗ ಮನೆಯಲ್ಲಿಯೇ ಪ್ರತ್ಯೇಕವಾಗಿ ವಾಸವಾಗಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group