ಕೊರೋನಾ ಹುಟ್ಟಿದ್ದು ಚೀನಾದಲ್ಲಿಯೇ…

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಮಹಾಮಾರಿ ಕೊರೋನಾ ಹುಟ್ಟಿಕೊಂಡಿದ್ದು ಚೀನಾದಲ್ಲಿಯೇ ಅದು ನೈಸರ್ಗಿಕವಾಗಿ ಹುಟ್ಟಿದ್ದಲ್ಲ ಚೀನಾ ಉದ್ದೇಶಪೂರ್ವಕವಾಗಿ ವೈರಸ್ಸನ್ನು ಹೊರಬಿಟ್ಟಿದೆಯೆಂಬುದು ಬರುಬರುತ್ತ ನಿಜವಾಗುತ್ತಿದೆ.

ಕೊರೋನಾ ಹುಟ್ಟಿನ ಬಗ್ಗೆ ಅನೇಕ ಅಧ್ಯಯನಗಳು ನಡೆದಿದ್ದು ಅದು ಚೀನಾದ ವುಹಾನ್ ನಲ್ಲಿಯೇ ಜನ್ಮ ತಳೆದಿದೆ ಎಂದು ಸಂಶೋಧಕ ಜರ್ನಲ್ ಲಾನ್ಸೆಟ್ ಹೇಳಿದೆ. ಇದನ್ನು ಪುಣೆಯ ವಿಜ್ಞಾನಿ ದಂಪತಿಗಳೂ ಸ್ಪಷ್ಟಪಡಿಸಿದ್ದಾರೆ.

ಇದು ಲ್ಯಾಬ್ ನಲ್ಲಿ ಸೃಷ್ಟಿಯಾಗಿ ರೂಪಾಂತರಗೊಂಡ ವೈರಸ್ ಎಂದು ಕೆಲವು ವಿಜ್ಞಾನಿಗಳು ಹೇಳಿದ್ದು ಚೀನಾದ ತಾಮ್ರದ ಗಣಿಯಲ್ಲಿ ಮೊದಲು ಕಾರ್ಮಿಕರಿಗೆ ತಟ್ಟಿದ ಕೊರೋನಾವನ್ನು ಚೀನಾವೇ ಜಗತ್ತಿನಾದ್ಯಂತ ಹರಡಿಸಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

- Advertisement -

ಇದರಿಂದ ಚೀನಾದ ಸಂಕಷ್ಟಗಳು ಹೆಚ್ಚಾಗಿದ್ದು ಚೀನಾವನ್ನು ಬೆಂಬಲಿಸುತ್ತಿದ್ದ ವಿಶ್ವ ಆರೋಗ್ಯ ಸಂಸ್ಥೆ ಮುಜುಗರ ಅನುಭವಿಸುವಂತಾಗಿದೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!