spot_img
spot_img

ಕೋರ್ಟ್ ಕಟ್ಟಡ ಕಾಮಗಾರಿಗೆ ಚಾಲನೆ

Must Read

ಮೂಡಲಗಿ: ಪಟ್ಟಣದಲ್ಲಿ ನೂತವಾಗಿ ನಿರ್ಮಾಣವಾಗುತ್ತಿರುವ ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯ ಕಟ್ಟಡದ ಆವರಣದಲ್ಲಿ 3.48 ಕೋಟಿ ವೆಚ್ಚದಲ್ಲಿ ವಿವಿಧ ಕಟ್ಟಡ ಕಾಮಗಾರಿಗಳಿಗೆ ಗುರುವಾರದಂದು ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಜ್ಯೋತಿ ಪಾಟೀಲ ಅವರು ಗುದ್ದಲಿ ಪೂಜೆ ನೆರೆವೇರಿಸಿದರು.

ಈ ಸಂದರ್ಭದಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್ ಎಸ್ ಗೋಡಿಗೌಡರ, ಉಪಾಧ್ಯಕ್ಷ ಎಲ್ ಬಿ ಒಡೆಯರ್, ಪ್ರಧಾನ ಕಾರ್ಯದರ್ಶಿ ಬಿ ವಾಯ್ ಹೆಬ್ಬಾಳ, ಸಹ ಕಾರ್ಯದರ್ಶಿ ಎಸ್ ಎಸ್ ತುಪ್ಪದ, ರವಿ ಶಾಬನ್ನವರ, ನ್ಯಾಯವಾಧಿಗಳಾದ ಎಲ್ ವಾಯ್ ಅಡಿಹುಡಿ, ಕೆ ಎಲ್ ಹುಣಶ್ಯಾಳ, ಎ ಬಿ ಬಾಗೋಜಿ, ಆರ್ ಆರ್ ಬಾಗೋಜಿ, ವಿ ವಿ ನಾಯಕ್, ವಿ ಸಿ ಗಾಡವಿ, ಎಸ್ ಎಲ್ ಪಾಟೀಲ, ವಿ ಕೆ ಪಾಟೀಲ್ ಹಾಗೂ ನ್ಯಾಯಾಲಯದ ಸಿಬ್ಬಂದಿಗಳಾದ ಸುರೇಶ ಹುಲ್ಲೊಳಿ, ಶಂಕರ ತುಕ್ಕನ್ನವರ ಮತ್ತು ಅನೇಕರು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ

ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ  ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ...
- Advertisement -

More Articles Like This

- Advertisement -
close
error: Content is protected !!