ಕಲ್ಲೋಳಿ: ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಯುಥ್ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಕೋವಿಡ್-೧೯ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ೧೫೦ ಜನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಲಸಿಕೆ ಪಡೆದರು.
Next article
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...

