ಮೂಡಲಗಿ: ಇಲ್ಲಿನ ವಾರ್ಡ ನಂ 17ರ ಅಂಗನವಾಡಿ ಕೇಂದ್ರದಲ್ಲಿ ಕೆಇಬಿ ಪ್ಲಾಟ್ ನಿವಾಸಿಗಳ ಕೋರೋನಾ ಆರ್‍ಟಿಪಿಸಿಆರ್ ಟೆಸ್ಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಆರೋಗ್ಯ ಸಿಬ್ಬಂದಿಗಳಾದ ಸುರೇಶ ಮಡಿವಾಳ, ನಿಂಗಪ್ಪ ಹೊಸೂರ, ಆಶಾ ಕಾರ್ಯಕರ್ತೆಯರಾದ ಶಕುಂತಲಾ ಗೋಲಶಟ್ಟಿ, ಮಹಾದೇವಿ ಹಣಬರ, ರತ್ನಾ ದಳವಾಯಿ ಇದ್ದಾರೆ.
Next article
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...

