ನಗರದಲ್ಲಿ ಸಿಆರ್ ಪಿಎಫ್ ಪಥ ಸಂಚಲನ

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಮೂಡಲಗಿ – ಬೆಳಗಾವಿ ಲೋಕಸಭೆಯ ಉಪಚುನಾವಣೆಯ ಹಿನ್ನೆಲೆಯಲ್ಲಿ ಸುರಕ್ಷಾ ಕ್ರಮ ಕೈಗೊಳ್ಳಲು ಹಾಗು ಚುನಾವಣೆಯ ಮೇಲೆ ಕಣ್ಣಿಡಲು ನಗರಕ್ಕೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬಂದಿದ್ದು ನಗರದಲ್ಲಿ ಪಥ ಸಂಚಲನ ನಡೆಸಿತು.

ಶಸ್ತ್ರಸಜ್ಜಿತ ಸುಮಾರು ಐವತ್ತು ಜನರ ಮೀಸಲು ಪಡೆಯ ತುಕಡಿ ಚುನಾವಣಾ ಭದ್ರತೆಯ ಉಸ್ತುವಾರಿ ವಹಿಸಿಕೊಂಡಿದೆ.

ಪಥ ಸಂಚಲನದ ನೇತೃತ್ವವನ್ನು ಮೂಡಲಗಿ ಸಿಪಿಐ ಸತೀಶ ಕನಿಮೇಶ್ವರ ಹಾಗೂ ಪಿಎಸ್ಐ ಎಚ್ ವೈ ಬಾಲದಂಡಿ ವಹಿಸಿದ್ದರು. ಮೂಡಲಗಿ ಠಾಣೆಯ ಉಳಿದ ಸಿಬ್ಬಂದಿವರ್ಗದವರೂ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು.

- Advertisement -
- Advertisement -
- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!