ತಲೈವಾ ರಜನಿಕಾಂತ್ ಗೆ ದಾದಾ ಸಾಹೇಬ ಫಾಲ್ಕೆ ಪ್ರಶಸ್ತಿ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಬೆಂಗಳೂರು – ದಕ್ಷಿಣ ಭಾರತದ ಪ್ರಸಿದ್ದ ತೆಲುಗು ನಟ, ಕನ್ನಡಿಗ ರಜನಿಕಾಂತ್ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಕಾಶ ಜಾವಡೇಕರ ಘೋಷಣೆ ಮಾಡಿದ್ದಾರೆ.

ಶಿವಾಜಿ ರಾವ್ ಗಾಯಕವಾಡ ಹೆಸರಿನ ರಜನಿಕಾಂತ ಅವರು ಕನ್ನಡ ಹಾಗೂ ತೆಲುಗು ಚಲನಚಿತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿ ಭಾರತ ಅಷ್ಟೇ ಅಲ್ಲದೆ ವಿಶ್ವಾದ್ಯಂತ ತಮ್ಮ ವಿಶೇಷ ಛಾಪು ಮೂಡಿಸಿದ್ದಾರೆ.

೧೯೫೦ ರಲ್ಲಿ ಜನಿಸಿದ ಅವರು ಬಸ್ ಕಂಡಕ್ಟರ್ ಆಗಿದ್ದ ಅವರು ಕನ್ನಡ ಸಿನಿಮಾ ಸೇರಿ ನಂತರ ತೆಲುಗು ಸಿನಿಮಾ ಪ್ರಪಂಚದಲ್ಲಿ ಸೂಪರ್ ಸ್ಟಾರ್ ಮಿಂಚಿದರು.

- Advertisement -

ಕನ್ನಡದಲ್ಲಿ ಸುಮಾರು ೧೨ ಚಿತ್ರಗಳಲ್ಲಿ ರಜನಿಕಾಂತ್ ನಟಿಸಿದ್ದಾರೆ. ಅವು ಈ ಕೆಳಗಿನಂತಿವೆ :

 1. ಕಥಾಸಂಗಮ
 2. ಬಾಳು ಜೇನು
 3. ಒಂದು ಪ್ರೇಮದ ಕಥೆ
 4. ಸಹೋದರರ ಸವಾಲ್
 5. ಕುಂಕುಮ ರಕ್ಷೆ
 6. ಗಲಾಟೆ ಸಂಸಾರ
 7. ಕಿಲಾಡಿ ಕಿಟ್ಟು
 8. ಮಾತು ತಪ್ಪದ ಮಗ
 9. ಸವಾಲಿಗೆ ಸವಾಲ್
 10. ತಪ್ಪಿದ ತಾಳ (ಇದರಲ್ಲಿ ಕಮಲಹಾಸನ್ ಕೂಡ ನಟಿಸಿರುವುದು ವಿಶೇಷ, ಕೆ.ಬಾಲಚಂದರ್ ನಿರ್ದೇಶನ)
 11. ಪ್ರಿಯ
 12. ಘರ್ಜನೆ

ಪಿಲಂಫೇರ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ರಜನಿ ಭಾಜನರಾಗಿದ್ದಾರೆ.

ಇತ್ತೀಚೆಗೆ ಅವರೂ ಕೂಡ ಭಾರತೀಯ ಜನತಾ ಪಕ್ಷಕ್ಕೆ ಸೇರಿ ಚುನಾವಣೆಗೆ ನಿಲ್ಲಲಿದ್ದಾರೆ ಎಂಬ ಸುದ್ದಿ ಹರಡಿತ್ತು ಆದರೆ ಕೊನೆಯ ಕ್ಷಣದಲ್ಲಿ ತಮ್ಮ ಅನಾರೋಗ್ಯದ ಕಾರಣ ಹೇಳಿ ರಜನಿಕಾಂತ್ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ.

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!