ನಿತ್ಯ ಪಂಚಾಂಗ

Must Read

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ

ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್ ನಿಪ್ಪಾಣಿ: ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ...

ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ಮುಖಂಡರ ಮತಯಾಚನೆ

ಸಿಂದಗಿ: ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿ ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ನಾಯಕರು ಯರಗಲ್, ಗಬಸಾವಳಗಿ, ಮೋರಟಗಿ, ಬಗಲೂರ ಗ್ರಾಮ...

ರಾಜಕೀಯ ದ್ವೇಷ; ಮಾಜಿ ಪಟ್ಟಣ ಪಂಚಾಯಿತಿಯ ಸದಸ್ಯನ ಭೀಕರ ಹತ್ಯೆ

ಸಿಂದಗಿ: ನೂತನ ತಾಲೂಕು ಆಲಮೇಲ ಪಟ್ಟಣದ ಗಣೇಶ ನಗರದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹತ್ತಿರ ರಾತ್ರಿ 1.30 ಗಂಟೆಯ ಸುಮಾರಿಗೆ ಮಾಜಿ ಪಟ್ಟಣ ಪಂಚಾಯತಿ...

ಓಂ ದೇವಾನೀಕಾರ್ಚಿತಾಯ ನಮಃ

  • ಶುಭೋದಯ
  • ಪ್ಲವ ಸಂವತ್ಸರ
  • ದಕ್ಷಿಣಾಯಣ
  • ಶರದೃತು
  • ಆಶ್ವೀಜ ಮಾಸ
  • ಕೃಷ್ಣ ಪಕ್ಷ
  • ದ್ವಿತೀಯ ತಿಥಿ 24.29 ಕ್ಕೆ ಅಂತ್ಯ ತೃತೀಯ ತಿಥಿ ಆರಂಭ.

22/10/2021 ಶುಕ್ರವಾರ

  • ಭರಣಿ ನಕ್ಷತ್ರ 18.55 ಕ್ಕೆ ಅಂತ್ಯ ಕೃತ್ತಿಕಾ ನಕ್ಷತ್ರ ಆರಂಭ.
  • ಯೋಗ: ಸಿದ್ಧಿ 21.38
  • ಕರಣ: ತೈತುಲ 11.19
  • ಗರಜ 24.29
  • ಸೂರ್ಯೋದಯ: 06.12
  • ಸೂರ್ಯಾಸ್ತ: 17.56
  • ರಾಹುಕಾಲ: 10.36-12.04
  • ಯಮಘಂಡಕಾಲ: 14.59-16.28
  • ಗುಳಿಕಕಾಲ: 07.40-09.08
  • ಅಮೃತಘಳಿಗೆ :06.12-07.00
    09.30-10.35
    14.13-14.58
    16.29-17.24
    19.49-21.24
    27.49-30.12
  • ಮಹೇಂದ್ರಘಳಿಗೆ:23.01-23.48

ಎಲ್ಲರಿಗೂ ಶುಭವಾಗಲಿ.


ಹಿಂದೇನಾಯಿತೋ ಅದನ್ನು ಹಿಂದಕ್ಕೇ ಬಿಟ್ಟು ಮುಂದೆ ಮಾಡಬೇಕಾದುದರ ಬಗ್ಗೆ ಯೋಚಿಸುವುದು ಬುದ್ಧಿವಂತರ ಕ್ರಮ. ಹಿಂದಾದ ತಪ್ಪನ್ನು ಮುಂದಿನ ಕಾರ್ಯದಲ್ಲಿ ಸರಿಪಡಿಸಲಾಗದಿದ್ದರೂ ಅದರ ನಷ್ಟವನ್ನು ತುಂಬಿಕೊಳ್ಳುವ ಸಾಧ್ಯತೆಯಂತೂ ಇದ್ದೇ ಇದೆ. ಅದರಲ್ಲೇ ಯಶಸ್ಸಿದೆ ಕೊರಗಿ ಕೂರುವುದರಲ್ಲಲ್ಲ.


ಅಂತರಂಗದ ಅರಿವು, ಬಹಿರಂಗದ ಕ್ರಿಯೆ ಈ ಉಭಯಸಂಪುಟ ಒಂದಾದ ಶರಣಂಗೆ ಹಿಂಗಿತ್ತು ತನು ಸೂತಕ, ಹಿಂಗಿತ್ತು ಮನಸೂತಕ ಕೂಡಲಚೆನ್ನಸಂಗಯ್ಯನಲ್ಲಿ ಸಂಗವಾದುದು ಸರ್ವೇಂದ್ರಿಯ.

ಶರಣ ಶಿವಾನಂದ ಕಲ್ಲೂರ

- Advertisement -
- Advertisement -

Latest News

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ

ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್ ನಿಪ್ಪಾಣಿ: ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ...
- Advertisement -

More Articles Like This

- Advertisement -
close
error: Content is protected !!