ನಿತ್ಯ ಪಂಚಾಂಗ

Must Read

ಬೆಳ್ಳಿ ರಥ ಎಳೆದ ಮಹಿಳೆಯರು; ಇದೇ ಈ ಜಾತ್ರೆಯ ವಿಶೇಷ – ಡಾ.ಪ್ರಭು ಸಾರಂಗದೇವ

ಸಿಂದಗಿ- ಶ್ರೀ ಮಠದಿಂದ ಸುಮಾರು 3-4 ವರ್ಷಗಳಿಂದ ಶ್ರೀ ವೀರಭದ್ರೇಶ್ವರ ಮತ್ತು ಭದ್ರಕಾಳಿ ಅಮ್ಮನವರ ಜಾತ್ರಾ ಮಹೋತ್ಸವವನ್ನು ಆಚರಿಸುತ್ತಾ ಬರಲಾಗುತ್ತಿದೆ ಭಕ್ತರ ಸಹಕಾರದಿಂದ ಬೆಳ್ಳಿ ರಥ...

ಹಾನಿಯಾದ ದ್ರಾಕ್ಷಿ ಬೆಳೆಗೆ ಪರಿಹಾರ ಒದಗಿಸಲು ಮುಖ್ಯಮಂತ್ರಿ ಗೆ ಮನವಿ ಸಲ್ಲಿಸಿದ ಕಡಾಡಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿನ ಅಕಾಲಿಕ ಮಳೆಯಿಂದಾಗಿ ಕಾಗವಾಡ ಹಾಗೂ ಅಥಣಿ ವಿಧಾನಸಭಾ ಕ್ಷೇತ್ರದ ಮಂಗಸೂಳಿ ಸೇರಿದಂತೆ ಅನೇಕ ಗ್ರಾಮಗಳ ಸುತ್ತಮುತ್ತ ನೂರಾರು ಎಕರೆ ಪ್ರದೇಶದಲ್ಲಿ...

ನಮ್ಮ ಸಾಧನೆಗಳನ್ನು ಪರಿಗಣಿಸಿ ಮತ ನೀಡಿ – ಸತೀಶ ಜಾರಕಿಹೊಳಿ

ಮೂಡಲಗಿ - ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರಸ್ತೆಗಳು, ಕೃಷಿ ಹೊಂಡ ಮುಂತಾದ ಜನಪ್ರಿಯ ಕಾರ್ಯಗಳನ್ನು ಮಾಡಿದ್ದಾರೆ ಅವುಗಳನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷಕ್ಕೆ ಮತ ಕೊಡಿ ಎಂದು ಕೆಪಿಸಿಸಿ...

ಓಂ ಚತುರಾಯ ನಮಃ

 • ಶುಭೋದಯ
 • ಪ್ಲವ ಸಂವತ್ಸರ
 • ದಕ್ಷಿಣಾಯಣ
 • ಶರದ ಋತು
 • ಆಶ್ವೀಜ ಮಾಸ
 • ಕೃಷ್ಣ ಪಕ್ಷ
 • ಚತುರ್ದಶಿ ತಿಥಿ 06.03 ಕ್ಕೆ ಅಂತ್ಯ ಅಮಾವಾಸ್ಯೆ 26.44 ಕ್ಕೆ ಅಂತ್ಯ ಪ್ರಥಮ ತಿಥಿ ಆರಂಭ.

04/11/2021 ಗುರುವಾರ

 • ಚಿತ್ತ ನಕ್ಷತ್ರ 07.42 ಕ್ಕೆ ಅಂತ್ಯ ಸ್ವಾತಿ ನಕ್ಷತ್ರ 29.07 ಕ್ಕೆ ಅಂತ್ಯ ವಿಶಾಖ ನಕ್ಷತ್ರ ಆರಂಭ.
 • ಯೋಗ: ಪ್ರೀತಿ 11.09
 • ಕರಣ: ಚತುಷ್ಪಾದ16.25
 • ನಾಗವ 26.44
 • ಸೂರ್ಯೋದಯ: 06.15
 • ಸೂರ್ಯಾಸ್ತ : 17.51
 • ರಾಹುಕಾಲ:13.30-14.57
 • ಯಮಘಂಡಕಾಲ:06.15-07.42
 • ಗುಳಿಕಕಾಲ:09.09-10.36
 • ಅಮೃತಘಳಿಗೆ :07.43-07.51
  10.37-11.51
  16.40-18.15
  19.04-22.15
  24.40-26.15
 • ಮಹೇಂದ್ರಘಳಿಗೆ:28.40-30.15

ಎಲ್ಲರಿಗೂ ಶುಭವಾಗಲಿ.


ಆತ್ಮನ ನಿಜವನರಿದು ಪರಮಾತ್ಮಲಿಂಗ ತಾನೆಂದರಿದ ಶರಣಂಗೆ ಎಂತಿರ್ದಡಂತೆ ಪೂಜೆ ನೋಡಾ! ಆ ಶರಣ ಭೋಗಿಸಿತ್ತೆಲ್ಲ ಲಿಂಗಾರ್ಪಿತ, ರುಚಿಸಿತ್ತೆಲ್ಲ ಪ್ರಸಾದ ಆ ಶರಣನರಿದುದೆಲ್ಲ ಪರಬ್ರಹ್ಮ, ನುಡಿದುದೆಲ್ಲ ಪರತತ್ವ ಆ ಶರಣ ತಾನೆ ಕೂಡಲಚೆನ್ನಸಂಗಯ್ಯನು.


ಉನ್ನತ ಪ್ರವೃತ್ತಿಯುಳ್ಳವರು ಮಾತನಾಡುತ್ತ ಕೂರದೆ ಕಾರ್ಯಪ್ರವೃತ್ತರಾಗುತ್ತಾರೆ. ನೀಜ ಪ್ರವೃತ್ತಿಯವರು ಬರೆ ಕೆಲಸಕ್ಕ ಬಾರದ ಮಾತನಾಡಿಕೊಂಡು ಕಾಲಹರಣ ಮಾಡುತ್ತಾರೆ. ವರ್ಷ ಋತುವಿನಲ್ಲಿ ಮೋಡ ಹೆಚ್ಚು ಗುಡುಗದೆ ಮಳೆಸುರಿಸುವಂತೆ; ಶರದ್ ಋತುವಿನಲ್ಲಿ ಮೋಡ ಗರ್ಜಿಸುವುದೇ ಹೊರತು ಮಳೆಸುರಿಸದಂತೆ.


ಶರಣ ಶಿವಾನಂದ ಕಲ್ಲೂರ

- Advertisement -
- Advertisement -

Latest News

ಬೆಳ್ಳಿ ರಥ ಎಳೆದ ಮಹಿಳೆಯರು; ಇದೇ ಈ ಜಾತ್ರೆಯ ವಿಶೇಷ – ಡಾ.ಪ್ರಭು ಸಾರಂಗದೇವ

ಸಿಂದಗಿ- ಶ್ರೀ ಮಠದಿಂದ ಸುಮಾರು 3-4 ವರ್ಷಗಳಿಂದ ಶ್ರೀ ವೀರಭದ್ರೇಶ್ವರ ಮತ್ತು ಭದ್ರಕಾಳಿ ಅಮ್ಮನವರ ಜಾತ್ರಾ ಮಹೋತ್ಸವವನ್ನು ಆಚರಿಸುತ್ತಾ ಬರಲಾಗುತ್ತಿದೆ ಭಕ್ತರ ಸಹಕಾರದಿಂದ ಬೆಳ್ಳಿ ರಥ...
- Advertisement -

More Articles Like This

- Advertisement -
close
error: Content is protected !!