ನಿತ್ಯ ಪಂಚಾಂಗ

Must Read

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....

ಕೇಂದ್ರ ಸಚಿವ ಭಗವಂತ ಖೂಬಾ ಗುಪ್ತ ಸಭೆ: ಸಭೆಯ ಕೇಂದ್ರ ಬಿಂದು ನಾಯಕ ಯಾರು?

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ದಿನೇ ದಿಏ ರಂಗೇರುತ್ತಿದೆ ಅಲ್ಲದೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಂದು ಕೇಂದ್ರ ಸಚಿವ...

ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರದಿಂದ ಹಣ – ಕಡಾಡಿ ಮಾಹಿತಿ

ಮೂಡಲಗಿ: ಬೆಳಗಾವಿ ಸ್ಮಾಟ್ ಸಿಟಿ ಮಿಷನ್ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 294...

ಓಂ ಲಂಭೋದರಾಯ ನಮಃ

  • ಶುಭೋದಯ
  • ಪ್ಲವ ಸಂವತ್ಸರ
  • ದಕ್ಷಿಣಾಯಣ
  • ಶರದ ಋತು
  • ಕಾರ್ತೀಕ ಮಾಸ
  • ಶುಕ್ಲ ಪಕ್ಷ
  • ಪ್ರಥಮ ತಿಥಿ 23.14 ಕ್ಕೆ ಅಂತ್ಯ ದ್ವಿತೀಯ ತಿಥಿ ಆರಂಭ.

05/11/2021 ಶುಕ್ರವಾರ

  • ವಿಶಾಖ ನಕ್ಷತ್ರ 26.22 ಕ್ಕೆ ಅಂತ್ಯ ಅನುರಾಧ ನಕ್ಷತ್ರ ಆರಂಭ.
  • ಯೋಗ: ಆಯುಷ್ಮಾನ್07.11
  • ಸೌಭಾಗ್ಯ 27.07
  • ಕರಣ: ಕಿಸ್ತುಘ್ನ 13.00
  • ಭವ 23.14
  • ಸೂರ್ಯೋದಯ: 06.16
  • ಸೂರ್ಯಾಸ್ತ: 17.51
  • ರಾಹುಕಾಲ: 10.36-12.03
  • ಯಮಘಂಡಕಾಲ: 14.57-16.24
  • ಗುಳಿಕಕಾಲ: 07.42-09.09
  • ಅಮೃತಘಳಿಗೆ: 06.16-07.14
    09.29-10.35
    16.25-17.28
    19.53-21.28
    27.53-30.16
  • ಮಹೇಂದ್ರಘಳಿಗೆ: 23.05-23.52

ಎಲ್ಲರಿಗೂ ಶುಭವಾಗಲಿ.


ಜನ್ಮ ನೀಡಿದವ, ಧರ್ಮೋಪದೇಶ ಮಾಡಿದವ, ವಿದ್ಯೆ ಕಲಿಸಿದವ,ಅನ್ನ ನೀಡಿದವ, ಕಷ್ಟ ಕಾಲದಲ್ಲಿ ಕೈ ಹಿಡಿದು ನಡೆಸಿದವ – ಈ ಐವರೂ ತಂದೆಯ ಸ್ಥಾನದಲ್ಲಿ ನಿಲ್ಲುತ್ತಾರೆ.


ಆನೆಂಬುದಿಲ್ಲ, ನೇನೆಂಬುದಿಲ್ಲ.
ಸ್ವಯವೆಂಬುದಿಲ್ಲ, ಪರವೆಂಬುದಿಲ್ಲ.
ಅರಿವೆಂಬುದಿಲ್ಲ, ಮರವೆಂಬುದಿಲ್ಲ,
ಒಳಗೆಂಬುದಿಲ್ಲ, ಹೊರಗೆಂಬುದಿಲ್ಲ,
ಕೂಡಲಚೆನ್ನಸಂಗಯ್ಯನೆಂಬ ಶಬ್ದಮುನ್ನಿಲ್ಲ!

ಶರಣ ಶಿವಾನಂದ ಕಲ್ಲೂರ

- Advertisement -
- Advertisement -

Latest News

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....
- Advertisement -

More Articles Like This

- Advertisement -
close
error: Content is protected !!