ನಿತ್ಯ ಪಂಚಾಂಗ

Must Read

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ

ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್ ನಿಪ್ಪಾಣಿ: ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ...

ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ಮುಖಂಡರ ಮತಯಾಚನೆ

ಸಿಂದಗಿ: ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿ ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ನಾಯಕರು ಯರಗಲ್, ಗಬಸಾವಳಗಿ, ಮೋರಟಗಿ, ಬಗಲೂರ ಗ್ರಾಮ...

ರಾಜಕೀಯ ದ್ವೇಷ; ಮಾಜಿ ಪಟ್ಟಣ ಪಂಚಾಯಿತಿಯ ಸದಸ್ಯನ ಭೀಕರ ಹತ್ಯೆ

ಸಿಂದಗಿ: ನೂತನ ತಾಲೂಕು ಆಲಮೇಲ ಪಟ್ಟಣದ ಗಣೇಶ ನಗರದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹತ್ತಿರ ರಾತ್ರಿ 1.30 ಗಂಟೆಯ ಸುಮಾರಿಗೆ ಮಾಜಿ ಪಟ್ಟಣ ಪಂಚಾಯತಿ...

ಓಂ ಪಾಂಶಾಂಕುಶಧರಾಯ ನಮಃ

  • ಶುಭೋದಯ
  • ಪ್ಲವ ಸಂವತ್ಸರ
  • ದಕ್ಷಿಣಾಯಣ
  • ಶರದ ಋತು
  • ಕಾರ್ತೀಕ ಮಾಸ
  • ಶುಕ್ಲ ಪಕ್ಷ
  • ದಶಮಿ ತಿಥಿ 29.48 ಕ್ಕೆ ಅಂತ್ಯ ಏಕಾದಶಿ ತಿಥಿ ಆರಂಭ.

13/11/2021 ಶನಿವಾರ

  • ಶತಭಿಷ ನಕ್ಷತ್ರ 15.24 ಕ್ಕೆ ಅಂತ್ಯ ಪೂರ್ವಭಾದ್ರಪದ ನಕ್ಷತ್ರ ಆರಂಭ.
  • ಯೋಗ: ವ್ಯಾಘಾತ 26.15
  • ಕರಣ: ತೈತುಲ 17.35
  • ಗರಜ 29.48
  • ಸೂರ್ಯೋದಯ: 06.19
  • ಸೂರ್ಯಾಸ್ತ : 17.49
  • ರಾಹುಕಾಲ:09.11-10.38
  • ಯಮಘಂಡಕಾಲ:13.30-14.56
  • ಗುಳಿಕಕಾಲ:06.19-07.45
  • ಅಮೃತಘಳಿಗೆ :08.44-09.10
    10.39-11.07
    11.56-13.29
    18.20-24.15
    29.52-30.19
  • ಮಹೇಂದ್ರಘಳಿಗೆ:11.08-11.55

ಎಲ್ಲರಿಗೂ ಶುಭವಾಗಲಿ.


ಉಭಯತನುಗುಣವಳಿದಲ್ಲದೆ ಅರಿವಿನಾಚಾರ ವಳವಡದು. ಅರಿವಿನಾಚಾರ ಅಳವಟ್ಟಲ್ಲದೆ ಲಿಂಗದ ಬೆಳಗು ದೊರೆಕೊಳ್ಳದು. ಲಿಂಗದ ಬೆಳಗು ದೊರೆಕೊಂಡಲ್ಲದೆ ಕೂಡಲಚೆನ್ನಸಂಗಯ್ಯನಲ್ಲಿ ಪರಿಣಾಮ ದೊರೆಕೊಳ್ಳದು.


ಎಲ್ಲ ಕಾರ್ಯಕ್ಕೂ ಪ್ರಯತ್ನ ಬೇಕು. ಮಾನವ ಪ್ರಯತ್ನ ಇಲ್ಲದೆಯೇ ಜರುಗುವ ಕಾರ್ಯ ಈ ಜಗತ್ತಿನಲ್ಲಿ ಸಾವು ಮಾತ್ರ.ಯಾವುದೇ ಕೆಲಸವನ್ನು ಸರಿಯಾದ ಮಾರ್ಗದಲ್ಲಿ ಆರಂಭಿಸಿ ಅದು ಕೈಗೂಡುವವರೆವಿಗೆ ಪ್ರಯತ್ನ ಮುಂದುವರೆಸಬೇಕು. ಆಗ ಮಾತ್ರ ಯಶಸ್ಸು ಸಿಗಲು ಸಾಧ್ಯ.


ಶರಣ ಶಿವಾನಂದ ಕಲ್ಲೂರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ

ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್ ನಿಪ್ಪಾಣಿ: ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ...
- Advertisement -

More Articles Like This

- Advertisement -
close
error: Content is protected !!