ನಿತ್ಯ ಪಂಚಾಂಗ

Must Read

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ

ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್ ನಿಪ್ಪಾಣಿ: ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ...

ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ಮುಖಂಡರ ಮತಯಾಚನೆ

ಸಿಂದಗಿ: ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿ ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ನಾಯಕರು ಯರಗಲ್, ಗಬಸಾವಳಗಿ, ಮೋರಟಗಿ, ಬಗಲೂರ ಗ್ರಾಮ...

ರಾಜಕೀಯ ದ್ವೇಷ; ಮಾಜಿ ಪಟ್ಟಣ ಪಂಚಾಯಿತಿಯ ಸದಸ್ಯನ ಭೀಕರ ಹತ್ಯೆ

ಸಿಂದಗಿ: ನೂತನ ತಾಲೂಕು ಆಲಮೇಲ ಪಟ್ಟಣದ ಗಣೇಶ ನಗರದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹತ್ತಿರ ರಾತ್ರಿ 1.30 ಗಂಟೆಯ ಸುಮಾರಿಗೆ ಮಾಜಿ ಪಟ್ಟಣ ಪಂಚಾಯತಿ...

ಓಂ ಅಕಲ್ಮಶಾಯ ನಮಃ

  • ಶುಭೋದಯ
  • ಪ್ಲವ ಸಂವತ್ಸರ
  • ದಕ್ಷಿಣಾಯಣ
  • ಶರದ ಋತು
  • ಕಾರ್ತೀಕ ಮಾಸ
  • ಶುಕ್ಲ ಪಕ್ಷ
  • ತ್ರಯೋದಶಿ ತಿಥಿ 09.50 ಕ್ಕೆ ಅಂತ್ಯ ಚತುರ್ದಶಿ ತಿಥಿ ಆರಂಭ.

17/11/2021 ಬುಧವಾರ

  • ಅಶ್ವಿನಿ ನಕ್ಷತ್ರ 22.42 ಕ್ಕೆ ಅಂತ್ಯ ಭರಣಿ ನಕ್ಷತ್ರ ಆರಂಭ.
  • ಯೋಗ: ವೃತಾಪತಾ 26.14
  • ಕರಣ: ತೈತುಲ 09.50
  • ಗರಜ 22.52
  • ಸೂರ್ಯೋದಯ: 06.20
  • ಸೂರ್ಯಾಸ್ತ : 17.49
  • ರಾಹುಕಾಲ:12.05-13.31
  • ಯಮಘಂಡಕಾಲ:07.46-09.12
  • ಗುಳಿಕಕಾಲ: 10.38-12.05
  • ಅಮೃತಘಳಿಗೆ: 06.20-07.08
    09.13-10.37
    20.45-21.32
    22.21-24.44
    27.09-28.44
  • ಮಹೇಂದ್ರಘಳಿಗೆ: 26.21-27.08

ಎಲ್ಲರಿಗೂ ಶುಭವಾಗಲಿ.


ಸತ್ಯಪಾಲನೆ, ಕರ್ತವ್ಯವನ್ನು ತಪಸ್ಸೆಂದು ಪರಿಗಣಿಸಿ ಶ್ರದ್ಧೆಯಿಂದ ಮಾಡುವುದು ಅಹಿಂಸೆ, ಪಂಡಿರನ್ನು ಗೌರವಿಸುವುದು ನಮ್ಮಿಂದ ಬೇರೆಯವರಿಗೆ ತೊಂದರೆ ಆಗದಂತೆ ಎಚ್ಚರ ವಹಿಸುವುದು, ಇವು ಯಾರಲ್ಲಿ ಇರುವುವೋ ಅವರೇ ನಿಜವಾದ ವಿದ್ವಾಂಸರು.


ಕಾಯ ಒಂದು, ಪ್ರಾಣ ಒಂದು, ಭಾವ ಒಂದು ನಿರ್ಭಾವ ಒಂದು, ಒಂದಲ್ಲದೆ ಎರಡುಂಟೆ? ಗುರು ಒಂದು, ಲಿಂಗ ಒಂದು, ಉಪದೇಶ ಒಂದು ಕೂಡಲಚೆನ್ನಸಂಗಯ್ಯನ ಶರಣ ಬಸವಣ್ಣನ ಗರುಡಿಯಲ್ಲಿ ಇಬ್ಬರಿಗೆಯೂ ಅಭ್ಯಾಸ ಒಂದೆ ಕಾಣಾ ಪ್ರಭುವೆ.

ಶರಣ ಶಿವಾನಂದ ಕಲ್ಲೂರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ

ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್ ನಿಪ್ಪಾಣಿ: ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ...
- Advertisement -

More Articles Like This

- Advertisement -
close
error: Content is protected !!