ನಿತ್ಯ ಪಂಚಾಂಗ

Must Read

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ

ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್ ನಿಪ್ಪಾಣಿ: ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ...

ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ಮುಖಂಡರ ಮತಯಾಚನೆ

ಸಿಂದಗಿ: ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿ ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ನಾಯಕರು ಯರಗಲ್, ಗಬಸಾವಳಗಿ, ಮೋರಟಗಿ, ಬಗಲೂರ ಗ್ರಾಮ...

ರಾಜಕೀಯ ದ್ವೇಷ; ಮಾಜಿ ಪಟ್ಟಣ ಪಂಚಾಯಿತಿಯ ಸದಸ್ಯನ ಭೀಕರ ಹತ್ಯೆ

ಸಿಂದಗಿ: ನೂತನ ತಾಲೂಕು ಆಲಮೇಲ ಪಟ್ಟಣದ ಗಣೇಶ ನಗರದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹತ್ತಿರ ರಾತ್ರಿ 1.30 ಗಂಟೆಯ ಸುಮಾರಿಗೆ ಮಾಜಿ ಪಟ್ಟಣ ಪಂಚಾಯತಿ...

ಓಂ ಅವ್ಯಕ್ತಾಯ ನಮಃ

  • ಶುಭೋದಯ
  • ಪ್ಲವ ಸಂವತ್ಸರ
  • ದಕ್ಷಿಣಾಯಣ
  • ಶರದ ಋತು
  • ಕಾರ್ತೀಕ ಮಾಸ
  • ಕೃಷ್ಣ ಪಕ್ಷ
  • ಪ್ರಥಮ ತಿಥಿ 17.04ಕ್ಕೆ ಅಂತ್ಯ ದ್ವಿತೀಯ ತಿಥಿ ಆರಂಭ.

20/11/2021 ಶನಿವಾರ

  • ರೋಹಿಣಿ ನಕ್ಷತ್ರ ದಿನಪೂರ್ಣ
  • ಯೋಗ: ಶಿವ 28.49
  • ಕರಣ: ಕೌಳವ. 17.04
  • ಸೂರ್ಯೋದಯ: 06.22
  • ಸೂರ್ಯಾಸ್ತ: 17.49
  • ರಾಹುಕಾಲ: 09.13-10.39
  • ಯಮಘಂಡಕಾಲ: 13.31-14.57
  • ಗುಳಿಕಕಾಲ: 06.22-07.48
  • ಅಮೃತಘಳಿಗೆ: 08.47-09.12
    10.40-11.10
    11.59-13.30
    14.58-15.10
    18.23-23.58
    29.35-30.22
  • ಮಹೇಂದ್ರಘಳಿಗೆ: 11.11-11.58

ಎಲ್ಲರಿಗೂ ಶುಭವಾಗಲಿ.


ಕಾಯವಳಿದಡೇನು? ಕಾಯ ಉಳಿದಡೇನು? ಕಾಯ ಬಯಲಾದಡೇನು? ಮನ ಮನ ಲಯವಾಗಿ ಘನಕ್ಕೆ ಘನವಾದ ಶರಣರ ಕಂಡಡೆ, ಕುಡಲಚೆನ್ನಸಂಗಮನೆಂಬ ಶಬುದ ಮುಗದವಾಗಿರಬೇಕಲ್ಲದೆ, ಚೋದ್ಯಕ್ಕೆ ಕಾರಣವೇನು ಹೇಳಾ ಸಂಗನಬಸವ್ಣಾ?


ಉಪಕಾರ ಮಾಡಿದವರಿಗೆ ಪ್ರತ್ಯುಪಕಾರ ಮಾಡುವುದು ಸಾಮಾನ್ಯ ಸಂಗತಿ. ಆದರೆ ನಮಗೆ ಅಪಕಾರ ಮಾಡಿದವರನ್ನು ನಾವು ಶತ್ರುವಂತೆ ಕಾಣದೆ ಉಪಕಾರ ಮಾಡಿದರೆ ಮೆಚ್ಚುವ ಗುಣ ನಮದಾಗುವುದು. ಶತ್ರುತ್ವವೆಂಬುದೇ ಅಳಿದು ಎಲ್ಲೆಲ್ಲೂ ಮಿತ್ರತ್ವವೇ ಮಿರುಗುವಂತಾಗುವುದು.

ಶರಣ ಶಿವಾನಂದ ಕಲ್ಲೂರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ

ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್ ನಿಪ್ಪಾಣಿ: ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ...
- Advertisement -

More Articles Like This

- Advertisement -
close
error: Content is protected !!