ನಿತ್ಯ ಪಂಚಾಂಗ

Must Read

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....

ಕೇಂದ್ರ ಸಚಿವ ಭಗವಂತ ಖೂಬಾ ಗುಪ್ತ ಸಭೆ: ಸಭೆಯ ಕೇಂದ್ರ ಬಿಂದು ನಾಯಕ ಯಾರು?

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ದಿನೇ ದಿಏ ರಂಗೇರುತ್ತಿದೆ ಅಲ್ಲದೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಂದು ಕೇಂದ್ರ ಸಚಿವ...

ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರದಿಂದ ಹಣ – ಕಡಾಡಿ ಮಾಹಿತಿ

ಮೂಡಲಗಿ: ಬೆಳಗಾವಿ ಸ್ಮಾಟ್ ಸಿಟಿ ಮಿಷನ್ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 294...

ಓಂ ಗದಿನೇ ನಮಃ

  • ಶುಭೋದಯ
  • ಪ್ಲವ ಸಂವತ್ಸರ
  • ದಕ್ಷಿಣಾಯಣ
  • ಶರದ ಋತು
  • ಕಾರ್ತೀಕ ಮಾಸ
  • ಕೃಷ್ಣ ಪಕ್ಷ
  • ದ್ವಿತೀಯ ತಿಥಿ 19.47 ಕ್ಕೆ ಅಂತ್ಯ ತೃತೀಯ ತಿಥಿ ಆರಂಭ.

21/11/2021 ರವಿವಾರ

  • ರೋಹಿಣಿ ನಕ್ಷತ್ರ 07.35 ಕ್ಕೆ ಅಂತ್ಯ ಮೃಗಶಿರ ನಕ್ಷತ್ರ ಆರಂಭ.
  • ಯೋಗ: ಸಿದ್ಧಿ 29.48
  • ಕರಣ: ತೈತುಲ 06.25
  • ಗರಜ: 19.47
  • ಸೂರ್ಯೋದಯ: 06.22
  • ಸೂರ್ಯಾಸ್ತ: 17.49
  • ರಾಹುಕಾಲ: 16.23-17.49
  • ಯಮಘಂಡಕಾಲ: 12.05-13.31
  • ಗುಳಿಕಕಾಲ: 14.57-16.22
  • ಅಮೃತಘಳಿಗೆ: 06.22-08.46
    11.59-12.04
    13.32-14.22
    20.47-23.10
    25.35-27.10

ಎಲ್ಲರಿಗೂ ಶುಭವಾಗಲಿ.


ಕಾಯವೆಂಬ ಕಟ್ಟಡವಿಲ್ಲ ಪ್ರಾಣವಿಲ್ಲಾಗಿ, ಮನವೆಂಬ ನೆನಹಿಲ್ಲ ಅನುಭಾವವಿಲ್ಲದಾಗಿ, ಅರುಹೆಂಬ ಕುರುಹಿಲ್ಲ ಪ್ರತಿಯಿಲ್ಲವಾಗ ಕೂಡಲಚೆನ್ನಸಂಗಮದೇವರಲ್ಲಿ ಪ್ರಭುದೇವರ ಶ್ರೀಪಾದಕ್ಕೆ ನಮೋ ನಮೋ ಎಂದು ಬದುಕಿದೆನು ಕಾಣಾ, ಸಿದ್ದರಾಮಯ್ಯಾ.


ತನ್ನನ್ನು ಮದುವೆಯಾಗುವನು ರೂಪವಂತನಾಗಿರಬೇಕೆಂಬುದು ಕನ್ಯೆ ಬಯಕೆ, ಐಶ್ವರ್ಯವಂತನಾಗಿರಬೇಕೆಂಬುದು ತಾಯಿ ಆಸೆ, ವಿದ್ಯಾವಂತನಾಗಿರಬೇಕೆಂಬುದು ತಂದೆಯ ಇಚ್ಛೆ, ಉತ್ತಮ ಕುಲದಿಂದ ಬಂದವನಾಗಿರಬೇಕೆಂಬುದು ಬಂಧುಗಳ ಅಭಿಲಾಶೆ, ಇತರರು ಪುಷ್ಕಳ ಊಟ ಸಿಕ್ಕರೆ ಅಷ್ಟಕ್ಕೆ ತೃಪ್ತಿಪಡುತ್ತಾರೆ !

ಶರಣ ಶಿವಾನಂದ ಕಲ್ಲೂರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....
- Advertisement -

More Articles Like This

- Advertisement -
close
error: Content is protected !!