ನಿತ್ಯ ಪಂಚಾಂಗ

Must Read

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ

ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್ ನಿಪ್ಪಾಣಿ: ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ...

ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ಮುಖಂಡರ ಮತಯಾಚನೆ

ಸಿಂದಗಿ: ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿ ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ನಾಯಕರು ಯರಗಲ್, ಗಬಸಾವಳಗಿ, ಮೋರಟಗಿ, ಬಗಲೂರ ಗ್ರಾಮ...

ರಾಜಕೀಯ ದ್ವೇಷ; ಮಾಜಿ ಪಟ್ಟಣ ಪಂಚಾಯಿತಿಯ ಸದಸ್ಯನ ಭೀಕರ ಹತ್ಯೆ

ಸಿಂದಗಿ: ನೂತನ ತಾಲೂಕು ಆಲಮೇಲ ಪಟ್ಟಣದ ಗಣೇಶ ನಗರದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹತ್ತಿರ ರಾತ್ರಿ 1.30 ಗಂಟೆಯ ಸುಮಾರಿಗೆ ಮಾಜಿ ಪಟ್ಟಣ ಪಂಚಾಯತಿ...

ಓಂ ವರದಾಯ ನಮಃ

  • ಶುಭೋದಯ
  • ಪ್ಲವ ಸಂವತ್ಸರ
  • ದಕ್ಷಿಣಾಯಣ
  • ಶರದ ಋತು
  • ಕಾರ್ತೀಕ ಮಾಸ
  • ಕೃಷ್ಣ ಪಕ್ಷ
  • ತೃತೀಯ ತಿಥಿ 22.26 ಕ್ಕೆ ಅಂತ್ಯ ಚತುರ್ಥಿ ತಿಥಿ ಆರಂಭ.

22/11//2021 ಸೋಮವಾರ

  • ಮೃಗಶಿರ ನಕ್ಷತ್ರ 10.43 ಕ್ಕೆ ಅಂತ್ಯ ಆರಿದ್ರ ನಕ್ಷತ್ರ ಆರಂಭ.
  • ಯೋಗ: ಸಾಧ್ಯ 30.43
  • ಕರಣ: ವಾಣಿಜ 09.07
  • ಭದ್ರ 22.26
  • ಸೂರ್ಯೋದಯ: 06.23
  • ಸೂರ್ಯಾಸ್ತ: 17.49
  • ರಾಹುಕಾಲ: 07.48-09.14
  • ಯಮಘಂಡಕಾಲ: 10.40-12.06
  • ಗುಳಿಕಕಾಲ: 13.32-14.57
  • ಅಮೃತಘಳಿಗೆ: 06.23-07.47
    09.36-10.39
    20.48-23.59
    27.12-28.59

ಎಲ್ಲರಿಗೂ ಶುಭವಾಗಲಿ.


ಕಾಲ ಕಲ್ಪಿತಂಗಳಿಲ್ಲದೆ ನಿಮ್ಮಿಂದ ನೀವೇ ಸ್ವಯಂ ಭುವಾಗಿರ್ದಿರಯ್ಯಾ. ನಿಮ್ಮ ಪರಮಾನಂದ ಪ್ರಭಾವದ ಪರಿಣಾಮದಲ್ಲಿ ಅನಂತ ಕಾಲವಿರ್ದಿರಲ್ಲಾ! ನಿಮ್ಮ ಆದ್ಯಂತವ ನಿವೇ ಅರಿವು ತಿದ್ದಿರಲ್ಲಾ. ನಿಮ್ಮ ನಿಜದುದಯವ ನೀವೇ ಬಲ್ಲಿರಿ
ಕೂಡಲಚೆನ್ನಸಂಗಮದೇವಾ.


ಸಚ್ಛಾರಿತ್ರ್ಯವಂತರಾದ ಹೊರತೂ ಸಿದ್ಧಿ ಲಭಿಸುವುದಿಲ್ಲ, ನಮ್ಮ ಸಂಕಲ್ಪ ಪೂರ್ಣಗೊಳ್ಳಬೇಕು ಎಂದರೆ, ಮೊದಲು ಆ ಸಂಕಲ್ಪ ಮಾಡಿಕೊಳ್ಳುವ ಮನಸ್ಸು ಶುದ್ಧವಾಗಿರಬೇಕು. ನಂತರ ಸರಿಯಾದ ಮಾರ್ಗದಲ್ಲಿ ಕಾರ್ಯೋನ್ಮುಖರಾಗಬೇಕು. ನಮ್ಮ ತನದಿಂದ, ನಮ್ಮ ದುಡಿಮೆಯಲ್ಲಿ ಜೀವಿಸುತ್ತಾ, ನಮ್ಮದಲ್ಲದ ವಸ್ತುಗಳ ಬಯಕೆ ತ್ಯಜಿಸೋಣ. ಯಶಸ್ಸು ಲಭಿಸದಿದ್ದರೆ ಆಗ ಹೇಳಿ.


ಶರಣ ಶಿವಾನಂದ ಕಲ್ಲೂರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ

ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್ ನಿಪ್ಪಾಣಿ: ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ...
- Advertisement -

More Articles Like This

- Advertisement -
close
error: Content is protected !!