ನಿತ್ಯ ಪಂಚಾಗ

Must Read

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....

ಕೇಂದ್ರ ಸಚಿವ ಭಗವಂತ ಖೂಬಾ ಗುಪ್ತ ಸಭೆ: ಸಭೆಯ ಕೇಂದ್ರ ಬಿಂದು ನಾಯಕ ಯಾರು?

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ದಿನೇ ದಿಏ ರಂಗೇರುತ್ತಿದೆ ಅಲ್ಲದೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಂದು ಕೇಂದ್ರ ಸಚಿವ...

ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರದಿಂದ ಹಣ – ಕಡಾಡಿ ಮಾಹಿತಿ

ಮೂಡಲಗಿ: ಬೆಳಗಾವಿ ಸ್ಮಾಟ್ ಸಿಟಿ ಮಿಷನ್ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 294...

ಓಂ ವೀತಭಯಾಯ ನಮಃ

  • ಶುಭೋದಯ
  • ಪ್ಲವ ಸಂವತ್ಸರ
  • ದಕ್ಷಿಣಾಯಣ
  • ಶರದ ಋತು
  • ಕಾರ್ತೀಕ ಮಾಸ
  • ಕೃಷ್ಣ ಪಕ್ಷ
  • ಸಪ್ತಮಿ ತಿಥಿ 29.43 ಕ್ಕೆ ಅಂತ್ಯ ಅಷ್ಟಮಿ ತಿಥಿ ಆರಂಭ.

26/11/2021 ಶುಕ್ರವಾರ

  • ಆಶ್ಲೇಷ ನಕ್ಷತ್ರ 20.35 ಕ್ಕೆ ಅಂತ್ಯ ಮಘಾ ನಕ್ಷತ್ರ ಆರಂಭ.
  • ಯೋಗ: ಬ್ರಹ್ಮ 08.00
  • ಕರಣ: ಭದ್ರ 17.17
  • ಭವ 29.43
  • ಸೂರ್ಯೋದಯ: 06.25
  • ಸೂರ್ಯಾಸ್ತ: 17.49
  • ರಾಹುಕಾಲ: 10.41-12.07
  • ಯಮಘಂಡಕಾಲ: 14.58-16.24
  • ಗುಳಿಕಕಾಲ: 07.50-09.16
  • ಅಮೃತಘಳಿಗೆ: 06.25-07.13
    09.38-10.40
    14.26-14.57
    16.25-17.37
    20.02-21.37
    28.02-30.25
  • ಮಹೇಂದ್ರಘಳಿಗೆ:23.14-24.01

ಎಲ್ಲರಿಗೂ ಶುಭವಾಗಲಿ.


ಅಪ್ರಿಯ ಸತ್ಯ ಅಪಥ್ಯೆಂಬ ಮಾತನ್ನೇ ಆಧಾರವಾಗಿಟ್ಟುಕೊಂಡು ಲೋಕದಲ್ಲಿ ಸುಳ್ಳನ್ನಾಡುವವರು ಸಾಕಷ್ಟು ಮಂದಿ ಸಿಗುತ್ತಾರೆ. ಆದರೆ, ಕಠೋರವಾಗಿರುವ ಸತ್ಯವನ್ನು ಹೇಳುವವರು ಮತ್ತು ಅದನ್ನು ಕೇಳಿ ಪಾಲಿಸುವವರು ದುರ್ಲಭ. ಸತ್ಯಸಂದ ಸಜ್ಜನರು ಮಾತ್ರ ಸತ್ಯವನ್ನೇ ಆಡುತಾ ಅದನ್ನೇ ಕೃತಿಗೆ ಇಳಿಸುತ್ತಾರೆ.


ಕ್ರಿಯೆಯಿಲ್ಲದ ಭಕ್ತ ಮನುಜ, ಕ್ರಿಯೆಯಿಲ್ಲದ ಮಹೇಶ ರಾಕ್ಷಸ, ಕ್ರಿಯೆಯಿಲ್ಲದ ಪ್ರಸಾದಿ ಯವನ, ಕ್ರಿಯೆಯಿಲ್ಲದ ಪ್ರಾಣಲಿಂಗ ಭವಿ, ಕ್ರಿಯೆಯಿಲ್ಲದ ಶರಣ ಅಜ್ಞಾನಿ, ಕ್ರಿಯೆಯಿಲ್ಲದ ಲಿಂಗೈಕ್ಯ ಜನನಕ್ಕೊಳಗು ನೋಡಾ

ಕೂಡಲಚೆನ್ನಸಂಗಮದೇವಾ.


ಶರಣ ಶಿವಾನಂದ ಕಲ್ಲೂರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿನಿಧಿ ಕಾರ್ಯಕ್ರಮ

ಇದೇ ದಿ. 9 ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ವತಿಯಿಂದ ಶ್ರೀಮತಿ ಸುಮಿತ್ರಾ ಚರಂತಿಮಠ,ದಿ....
- Advertisement -

More Articles Like This

- Advertisement -
close
error: Content is protected !!