spot_img
spot_img

ಮುರುಘಾ ಶ್ರೀಗಳ ವಿರುದ್ಧ ದಲಿತರ ಪ್ರತಿಭಟನೆ

Must Read

ಬೀದರ – ಲೈಂಗಿಕ ಕಿರುಕುಳ ಆರೋಪದ ಮೇಲೆ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಬೀದರ್ ನಲ್ಲಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ನಗರದ ಅಂಬೇಡ್ಕರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಯಾರ್ಲಿ ನಡೆಸಿದ ದಲಿತ ಸಂಘಟನೆಗಳು ಮುರುಘಾ ಶರಣರ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ದಲಿತರು ಮುರುಘಾ ಶ್ರೀಗಳ ವಿರುದ್ಧ ಪ್ರತಿಭಟನಾತ್ಮಕ ಘೋಷಣೆ ಕೂಗಿದರು. ರಸ್ತೆಯಲ್ಲಿ ಬೆಂಕಿ ಹಚ್ಚಿ ಘೋಷಣೆ ಕೂಗಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಯರಗಟ್ಟಿಃ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ೨೦೨೨-೨೩ ನೇ ಸಾಲಿನ ಯರಗಟ್ಟಿ ಹಾಗೂ ಮುರಗೋಡ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು. ಕಾರ‍್ಯಕ್ರಮದ...
- Advertisement -

More Articles Like This

- Advertisement -
close
error: Content is protected !!