spot_img
spot_img

Dalita Devobhava: ದಲಿತ ದೇವೋಭವ ಚಿತ್ರದಲ್ಲಿ ಮಾಲೂರಿನ ಧನಷ್

Must Read

spot_img
- Advertisement -

ಕೋಲಾರ ಜಿಲ್ಲೆಯ ಮಾಲೂರು ನಗರದ ಯುವ ಕಲಾವಿದ ಧನುಷ್ ಅವರು ಈಗಾಗಲೇ ತಿಳಿದಂತೆ ರಾಮಾಚಾರಿ 2.0 ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟನೆ ಮಾಡಿದ್ದು ಈಗ ಪ್ಯಾನ್ ಇಂಡಿಯಾ ಚಿತ್ರವಾದ ದಲಿತ ದೇವೋಭವ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಮಿಂಚಲಿದ್ದಾರೆ.

ಈಗಾಗಲೇ ಸೆಟ್ ನಿರ್ಮಾಣವಾಗುತ್ತಿದ್ದು ಈ ಚಿತ್ರದ ಚಿತ್ರೀಕರಣವು ಸಪ್ಟೆಂಬರ್ ಮೊದಲ ವಾರ ಆರಂಭವಾಗಲಿದೆ.

ಈ ಚಿತ್ರಕ್ಕೆ ನೀಲೇಶ್ ಆರ್ ನಿರ್ದೇಶನ‌ ಮತ್ತು ಸ್ಕ್ರೀನ್ ಪ್ಲೇ ಮಾಡುತ್ತಿದ್ದು ಎಂ ಸಿ ಹೇಮಂತ ಗೌಡ ಅವರು ಕಥೆ ಜೊತೆಯಲ್ಲಿ ಬಂಡವಾಳ ಹೂಡುತ್ತಿದ್ದಾರೆ.

- Advertisement -

ಸಚ್ಚಿನ್ ಬಸ್ರೂರ ಅವರು ಸಂಗೀತ ನೀಡುತ್ತಿದ್ದಾರೆ ಎಂದು ಈ ಸಿನಿಮಾ ಆದಷ್ಟು ಬೇಗ ತೆರೆಗೆ ಬರಲಿದೆ ಎಂದು ನಿರ್ದೇಶಕ ನೀಲೇಶ್ ರವರು ಹೇಳಿದ್ದಾರೆ.

- Advertisement -
- Advertisement -

Latest News

ಶ್ರೀ ಬಸವೇಶ್ವರ ಸೊಸಾಯಿಟಿಗೆ ರಜತ ಮಹೋತ್ಸವ ಸಂಭ್ರಮ

ಮೂಡಲಗಿ -ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ೨೫ ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಇದೇ ದಿ. ೨೫ ರಂದು ಸಂಭ್ರಮದ ಬೆಳ್ಳಿ ಮಹೋತ್ಸವ...
- Advertisement -

More Articles Like This

- Advertisement -
close
error: Content is protected !!
Join WhatsApp Group