- Advertisement -
ಬೀದರ – ಡಾ. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವರ ವಿವಾದಾತ್ಮಕ ಹೇಳಿಕೆ ಪ್ರತಿಭಟಿಸಿ ದಲಿತ ಸಂಘಟನೆಗಳು ಕರೆಯಲಾಗಿದ್ದ ಬಸವಕಲ್ಯಾಣ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ನಗರದ ಕೆಲವು ಕಡೆ ಅಂಗಡಿಗಳು ಬಂದ್ ಆಗಿದ್ದರಿಂದ ಬಿಕೋ ಎನ್ನುತ್ತಿತ್ತು
ಕೆಲವು ಅಂಗಡಿಗಳು ಬಂದ್ ಆಗಿದ್ದು ಎಂದಿನಂತೆ ಜನರ, ವಾಹನಗಳ ಓಡಾಟವಿತ್ತು. ಬೆಳಿಗ್ಗೆ ೧೧.೩೦ ಕ್ಕೆ ವಿವಿಧ ದಲಿತಪರ ಸಂಘಟನೆಗಳು ಬೃಹತ್ ರ್ಯಾಲಿ ನಡೆಸಿದವು.
ಗಾಂಧಿ ವೃತ್ತದಿಂದ ತಹಶಿಲ್ದಾರ ಕಚೇರಿಯವರೆಗೆ ರ್ಯಾಲಿ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
- Advertisement -
ವರದಿ : ನಂದಕುಮಾರ ಕರಂಜೆ, ಬೀದರ