spot_img
spot_img

ಬಸವಕಲ್ಯಾಣದಲ್ಲಿ ಮುಂದುವರೆದ ಧರ್ಮ ದಂಗಲ್

Must Read

ಬೀದರ – ಜಿಲ್ಲೆಯ ಬಸವಕಲ್ಯಾಣದಲ್ಲಿ ಹಿಂದೂ ಮುಸ್ಲಿಮರ ನಡುವೆ ಧರ್ಮ ದಂಗಲ್ ಮುಂದುವರೆದಿದ್ದು ಫೇಸ್ ಬುಕ್ ನಲ್ಲಿ ಹರಿದಾಡಿದ ಪೋಸ್ಟ್ ಸಲುವಾಗಿ ಮತ್ತೆ ಅಶಾಂತಿಯ ವಾತಾವರಣ ಉಂಟಾಗಿದೆ.

ಕೆಲವು ಯುವಕರು ಜೇಲ್ ಕಂಬಿ ಇರುವ ತರಹ ಸಲಾಕೆಗಳ ಹಿಂದೆ ಇದ್ದದು ಅದರ ಮೇಲೆ ..1st day 1st show house full Mohammed file ಎಂಬ ತಲೆಬರಹದಡಿ ಯುವಕನೊಬ್ಬ ಶೇರ್ ಮಾಡಿದ ಹಿನ್ನೆಲೆಯಲ್ಲಿ ಶಾಂತಿ ನಾಡು ಬಸವಕಲ್ಯಾಣ ಮತ್ತೆ ಧರ್ಮ ದಂಗಲ್ ಗೆ ನಾಂದಿಯಾಗಿದೆ.

1st day 1st Show house Full Mohammad files. ಎಂಬ ಫೇಸ್ಬುಕ್ ನಲ್ಲಿ ಮುಸ್ಲಿಂ ವಿರುದ್ಧ ಪೋಸ್ಟ್ ಮಾಡಿದ್ದ ಯುವಕನ ಮೇಲೆ ಕೆಲವರು ಹಲ್ಲೆ ಮಾಡಿದ್ದು ಅವಾಚ್ಯ ಪದಗಳಿಂದ ನಿಂದನೆ ಕೂಡ ಮಾಡಿದ್ದಾರೆನ್ನಲಾಗಿದೆ.

ಹಲ್ಲೆ ನಡೆಸಿದ 19 ಮಂದಿ ಮುಸ್ಲಿಂ ಯುವಕರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಾಗಿದ್ದು ರಾಜ್ಯದಲ್ಲಿ ಮೊದಲ ಬಾರಿಗೆ 19 ಜನರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಾದ ಪ್ರಕರಣ ಇದಾಗಿದೆ

ಶ್ರೀಪಾದ ತಾಳಮಡಗಿ ಎಂಬ ಆಟೋ ಡ್ರೈವರ್ 1st day 1st show house full Mohammed fils ಎಂಬ ಪೋಸ್ಟ್ ಶೇರ್ ಮಾಡಿದ್ದ ಶ್ರೀಪಾದ ಮನೆಗೆ ನುಗ್ಗಿದ 20ಕ್ಕೂ ಹೆಚ್ಚು ಯುವಕರು ಆತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಹಾಕಿ ಬಸವಕಲ್ಯಾಣ ನಗರ ಠಾಣೆಯಲ್ಲಿ 19 ಯುವಕರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಶ್ರೀಪಾದನ ಮೇಲೆ ಕೌಂಟರ್ ಕೇಸ್ ದಾಖಲಿಸಿದ ಮುಸ್ಲಿಂ ಯುವಕರು. ಶ್ರೀಪಾದ ವಿರುದ್ಧ ಕೂಡ ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!