ಬೆಳಗಾವಿ ಜಿಲ್ಲಾ ತಾಲೂಕುಗಳ ಕನ್ನಡ ಸಾಹಿತ್ಯ ಸಮ್ಮೇಳನಗಳ ದಿನಾಂಕ ಪ್ರಕಟ

Must Read

ಬೆಳಗಾವಿ: ಡಿಶೆಂಬರ್ 21 ಮತ್ತು 22 ರಂದು 15 ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಚಿಕ್ಕೋಡಿಯಲ್ಲಿ ಜರುಗಲಿದ್ದು ನವೆಂಬರ್ 30 ರಂದು ಸತ್ತಿಗೇರಿ ಗ್ರಾಮದ ಸರಕಾರಿ ಪ್ರೌಡಶಾಲೆ ಮೈದಾನ ದಲ್ಲಿ ಯರಗಟ್ಟಿ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ, ಡಿಶೆಂಬರ 11 ರಂದು ನಿಪ್ಪಾಣಿಯಲ್ಲಿ ನಿಪ್ಪಾಣಿ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ, ಡಿಶೆಂಬರ 12 ರಂದು ಅರಳಿಕಟ್ಟಿ ಗ್ರಾಮದಲ್ಲಿ ಬೆಳಗಾವಿ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ, ಡಿಶೆಂಬರ್ 17 ರಂದು ಬೆಟಗೇರಿ ಗ್ರಾಮದಲ್ಲಿ ಗೋಕಾಕ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ, ಡಿಶೆಂಬರ 25 ರಂದು ಕಿತ್ತೂರ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ, ನವೆಂಬರ್ 29 ರಂದು ಚುಂಚುನೂರು ಗ್ರಾಮದಲ್ಲಿ ರಾಮದುರ್ಗ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ, ಡಿಶೆಂಬರ್ 31 ರಂದು ಖಾನಾಪೂರ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ, ಜನೇವರಿ 15 ರಂದು ಶಿರಗುಪ್ಪಿ ಗ್ರಾಮದಲ್ಲಿ ಕಾಗವಾಡ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನಗಳು ಜರುಗಲಿವೆ. ಜಿಲ್ಲೆಯ ಸಮಸ್ತ ಕನ್ನಡಾಭಿಮಾನಿಗಳು ಎಲ್ಲಾ ಸಮ್ಮೇಳನಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ಡ ಪ್ರಕಟಣೆಯಲ್ಲಿ ಕೋರಿದ್ದಾರೆ.


ಮಾಹಿತಿ: ವರದಿ: 
ಆಕಾಶ್ ಅರವಿಂದ ಥಬಾಜ
ಜಿಲ್ಲಾ ಸಹ ಮಾಧ್ಯಮ ಪ್ರತಿನಿಧಿ, 
ಕನ್ನಡ ಸಾಹಿತ್ಯ ಪರಿಷತ್, ಬೆಳಗಾವಿ ಜಿಲ್ಲೆ, 
ಬೆಳಗಾವಿ
9448634208
9035419700

Latest News

ಅರಭಾವಿಯಲ್ಲಿ ವಿಶ್ವ ಮಣ್ಣು ದಿನಾಚರಣೆ

ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ, ಅರಭಾವಿಯಲ್ಲಿ ದಿನಾಂಕ: ೦೫.೧೨.೨೦೨೫ ರಂದು ವಿಶ್ವ ಮಣ್ಣು ದಿನಾಚರಣೆಯನ್ನು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ತೋಟಗಾರಿಕೆ ವಿಸ್ತರಣಾ ಮತ್ತು...

More Articles Like This

error: Content is protected !!
Join WhatsApp Group