Bidar: ಸಾಲಬಾದೆ ತಾಳದೆ ವ್ಯಕ್ತಿ ಆತ್ಮಹತ್ಯೆ

Must Read

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...

ಸ್ನೇಹಿತರ ದಿನಾಚರಣೆಯ ಶುಭಾಷಯಗಳು

ನಮ್ಮಲ್ಲಿ ಎಷ್ಟೋ ದಿನಾಚರಣೆಗಳಿವೆ. ಇದರಲ್ಲಿ ಸ್ನೇಹಕ್ಕೆ ಕೊಡುವ ಬೆಲೆ ಯಾವುದಕ್ಕೂ ಕೊಡಲಾಗದು ಎನ್ನುತ್ತಾರೆ. ಕಾರಣ ಇಲ್ಲಿ ಸ್ವಾರ್ಥ ಅಹಂಕಾರವಿರದೆ ಶುದ್ದ ಭಾವನೆಗಳ ಸಮ್ಮಿಲನವಿರುತ್ತದೆ. ಬಡವ ಬಡವನನ್ನು...

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯ

ಸಿಂದಗಿ: ರಾಜ್ಯದಲ್ಲಿ ಪಿಂಜಾರ, ನದಾಫ್ ಸಮುದಾಯಗಳು ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು ಈ ಜನಾಂಗ ಉದ್ದಾರವಾಗಬೇಕಾದರೆ ಪಿಂಜಾರ್ ಅಭಿವೃದ್ಧಿ ನಿಗಮ ಅವಶ್ಯಕತೆ ಇದೆ. ಪ್ರವರ್ಗ...

ಬೀದರ – ಮಾಡಿದ ಸಾಲ ತೀರಿಸಲಾಗದೇ ಮನನೊಂದು ತನ್ನ ಅಂಗಡಿಯಲ್ಲೆ ವಿಷ ಕುಡಿದು ತನ್ನ ಅಂಗಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಬಸವಕಲ್ಯಾಣದ ತಾಲೂಕಿನ ಗೌರ್ ಗ್ರಾಮದ ನಿವಾಸಿ ೬೫ ವರ್ಷದ ಶಂಕ್ರಪ್ಪ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.ಈತ ಸಾಲ ಮಾಡಿ ಅಡತ್ ಅಂಗಡಿ ನಡೆಸುತ್ತಿದ್ದನೆಂದು ಹೇಳಲಾಗಿದ್ದು ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಬಸವಕಲ್ಯಾಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
- Advertisement -
- Advertisement -

Latest News

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...
- Advertisement -

More Articles Like This

- Advertisement -
close
error: Content is protected !!