spot_img
spot_img

ಡಾ.ಆರ್.ವಾದಿರಾಜುರವರ ಕೃತಿಗಳ ಲೋಕಾರ್ಪಣೆ ಮತ್ತು ಅಭಿನಂದನೆ

Must Read

spot_img
- Advertisement -

ಸ್ನೇಹ ಬಳಗ ವತಿಯಿಂದ ಆಯೋಜಿಸಿದ್ದ ವಿಜಯ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಲೇಖಕ ಡಾ.ಆರ್.ವಾದಿರಾಜು ವಿರಚಿತ ದಾಸಸಾಹಿತ್ಯ ಮೇರು ಶ್ರೀ ವಾದಿರಾಜರು- ಒಂದು ಅವಲೋಕನ ಮತ್ತು ಹಿರಿಯ ಸಾಹಿತಿ ಡಾ.ಕವಿತಾಕೃಷ್ಣರವರ ಬದುಕು – ಬರಹ – ಸಾಧನೆಗಳ ಕಿರುನೋಟ ‘ಸಾರ್ಥಕ – ಸಾಧಕ’ ಕೃತಿಯನ್ನು ಖ್ಯಾತ ಹರಿದಾಸ ವಿದ್ವಾಂಸ ವಿದ್ಯಾವಾಚಸ್ಪತಿ ಡಾ.ಅರಳಮಲ್ಲಿಗೆ ಪಾರ್ಥಸಾರಥಿ ನಗರದ ಗಾಂಧಿ ಭವನದಲ್ಲಿ ಲೋಕಾರ್ಪಣೆಗೊಳಿಸಿದರು.

ಹಿರಿಯ ಲೇಖಕ ತಿರುಮಲ ರಾವ್ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಸ್ನೇಹ ಬಳಗದ ಡಾ.ಪಾನ್ಯಂ ನಟರಾಜು, ಡಾ.ಚೌಡಯ್ಯ., ಡಾ.ಕೃಷ್ಣ ಹಾನಬಾಳ್, ಡಾ.ಕೆ.ಸಿ.ಮುನಿಯಪ್ಪ, ಡಾ.ಪ್ರತಿಮಾ , ಹಿರಿಯ ಕಾದಂಬರಿಕಾರ ಡಾ.ಕೆ.ರಮಾನಂದ, ಚಿತ್ರ ನಿರ್ದೇಶಕ ಡಾ.ಗುಣವಂತ ಮಂಜು , ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಮೊದಲಾದವರು ಉಪಸ್ಥಿತರಿದ್ದು ಡಾ.ವಾದಿರಾಜುರವರ ಜನ್ಮದಿನದ ಪ್ರಯುಕ್ತ ಅಭಿನಂದಿಸಿದರು.

- Advertisement -
- Advertisement -

Latest News

ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

ಬೆಳಗಾವಿ - ತಾಲೂಕಿನ ಹೊಸ ಇದ್ದಲಹೊಂಡ ಶಿವಾಪೂರ ಸರಕಾರಿ ಪ್ರೌಢ ಶಾಲೆಯ ವರ್ಗಾವಣೆಗೊಂಡ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸಮಾರಂಭದ ಅಧ್ಯಕ್ಷತೆ ಶ್ರೀಮತಿ ಜಿ ಬಿ ಸುಗತೆ...
- Advertisement -

More Articles Like This

- Advertisement -
close
error: Content is protected !!
Join WhatsApp Group