Bailhongal: ಮಡಿವಾಳರ ಸಮಾಜದಿಂದ ಬಡವರಿಗೆ ದಿನಸಿ ಕಿಟ್ ವಿತರಣೆ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಬೈಲಹೊಂಗಲ – ಪಟ್ಟಣದ ಮಡಿವಾಳ ಸಮಾಜದ ಸಂಘ ಹಾಗೂ ಶಿವಶರಣ ಶ್ರೀ ಮಡಿವಾಳ ಮಾಚಿದೇವ ದೇವಸ್ಥಾನದ ಕಮಿಟಿ ವತಿಯಿಂದ ಬಡತನ ರೇಖೆಗಿಂತ ಕೆಳಗಿರುವ ಕಡುಬಡವರಿಗೆ ಪತ್ರಕರ್ತರಿಗೆ ಆಹಾರ ದಿನಸಿ ಕಿಟ್ ಗಳನ್ನು ವಿತರಿಸಲಾಯಿತು.

ನಗರದ ವಿನಾಯಕ ನಗರ ಹಾಗೂ ಪತ್ರಿ ಬಸವ ನಗರದಲ್ಲಿರುವ ಮಡಿವಾಳ ಮಾಚಿದೇವ ದೇವಸ್ಥಾನದಲ್ಲಿ ಗುರುವಾರ ಜರುಗಿದ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು ಒಂದು ನೂರು ಜನ ಬಡವರಿಗೆ ಹಾಗೂ ಕೊರೋನಾ ಸಂದರ್ಭದಲ್ಲಿ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರಿಗೆ ಆಹಾರದ ದಿನಸಿ ಕಿಟ್ ಗಳನ್ನು ವಿತರಿಸಲಾಯಿತು.

ದೇಶವ್ಯಾಪಿ ಹರಡಿರುವ ಕೊರೋನಾ ಮಹಾಮಾರಿಯಿಂದ ದಿನಗೂಲಿ ಮಾಡುವ ಬಡವರಿಗೆ ಬಹಳ ತೊಂದರೆಯಾಗಿರುವದನ್ನು ಅರಿತು ಮಡಿವಾಳ ಸಮಾಜದವರು ಬಡವರಿಗೆ, ಪೌರಕಾರ್ಮಿಕರಿಗೆ, ಪತ್ರಕರ್ತರಿಗೆ ದಿನಸಿ ಕಿಟ್ಗಳನ್ನು ವಿತರಿಸಿದರು. ಮಡಿವಾಳ ಸಮಾಜ ತಾಲೂಕ ಅಧ್ಯಕ್ಷ ಶಿವಾನಂದ ಮಡಿವಾಳರ, ಸೋಮೇಶ ಮಡಿವಾಳರ, ಗದಿಗೆಪ್ಪ ಮಡಿವಾಳರ, ವಿಜಯ ಮಡಿವಾಳರ, ಕಾಶಿನಾಥ ಮಡಿವಾಳರ, ಮಲ್ಲಿಕಾರ್ಜುನ ಮಡಿವಾಳರ, ಶಶಿಧರ ದೇವನಾಳ, ಮುತ್ತು ಮಡಿವಾಳರ, ಸತೀಶ ಮಡಿವಾಳರ, ಎಸ್.ಬಿ.ಹೊನ್ನಾವರ, ಪ್ರಕಾಶ ಮಡಿವಾಳರ ಸೇರಿದಂತೆ ಮಡಿವಾಳ ಸಮಾಜದ ಯುವಕರು ಹಿರಿಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!