spot_img
spot_img

ಅಪರಿಚಿತ ಶವ ಪತ್ತೆ

Must Read

- Advertisement -

ಬನವಾಸಿ: ಸಮೀಪದ ಭಾಶಿ ಗ್ರಾಮದ ಹತ್ತಿರ ನಿರ್ಜನ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ 30ರಿಂದ 40 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ ಎಂದು ಬನವಾಸಿ ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೃತ ವ್ಯಕ್ತಿಯ ಹೆಸರು, ವಿಳಾಸ ತಿಳಿದು ಬಂದಿಲ್ಲ. ಮೃತ ವ್ಯಕ್ತಿಯ ದೇಹ ಸಂಪೂರ್ಣ ಕೊಳೆತು ಹೋಗಿರುವುದರಿಂದ ಗುರುತಿಸುವುದು ಕಷ್ಟವಾಗಿದೆ. ಮೃತ ವ್ಯಕ್ತಿಯ ದೇಹದ ಮೇಲೆ ಕಪ್ಪು ಬಣ್ಣದ ಟೀಶರ್ಟ್, ಸೊಂಟದಲ್ಲಿ ಕಪ್ಪು ದಾರ ಇದ್ದು ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರು ಪತ್ತೆಯಾಗದ ಕಾರಣ ಶವವನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಜಯಶ್ರೀ ಹೆಗಡೆ ಮರಣೋತ್ತರ ಪರೀಕ್ಷೆ ಮಾಡಿದ ನಂತರ ಅಂತ್ಯಕ್ರಿಯೆ ನಡೆಸಲಾಯಿತು.

ಸ್ಥಳಕ್ಕೆ ಬನವಾಸಿ ಪಿಎಸ್‍ಐ ಹನುಮಂತ ಬಿರಾದಾರ ಭೇಟಿ ನೀಡಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group