ಬೀದರ: ಪೊಲೀಸರ ಭರ್ಜರಿ ಬೇಟೆ, ಮೂವರು ಕಳ್ಳರ ಬಂಧನ

Must Read

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...

ಸ್ನೇಹಿತರ ದಿನಾಚರಣೆಯ ಶುಭಾಷಯಗಳು

ನಮ್ಮಲ್ಲಿ ಎಷ್ಟೋ ದಿನಾಚರಣೆಗಳಿವೆ. ಇದರಲ್ಲಿ ಸ್ನೇಹಕ್ಕೆ ಕೊಡುವ ಬೆಲೆ ಯಾವುದಕ್ಕೂ ಕೊಡಲಾಗದು ಎನ್ನುತ್ತಾರೆ. ಕಾರಣ ಇಲ್ಲಿ ಸ್ವಾರ್ಥ ಅಹಂಕಾರವಿರದೆ ಶುದ್ದ ಭಾವನೆಗಳ ಸಮ್ಮಿಲನವಿರುತ್ತದೆ. ಬಡವ ಬಡವನನ್ನು...

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯ

ಸಿಂದಗಿ: ರಾಜ್ಯದಲ್ಲಿ ಪಿಂಜಾರ, ನದಾಫ್ ಸಮುದಾಯಗಳು ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು ಈ ಜನಾಂಗ ಉದ್ದಾರವಾಗಬೇಕಾದರೆ ಪಿಂಜಾರ್ ಅಭಿವೃದ್ಧಿ ನಿಗಮ ಅವಶ್ಯಕತೆ ಇದೆ. ಪ್ರವರ್ಗ...

ಬೀದರ್ ಗ್ರಾಮೀಣ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಕಳ್ಳರನ್ನು ಬಂಧಿಸಿ ಅವರಿಂದ ಅಪಾರ ಪ್ರಮಾಣದ ನಗದು ಹಾಗೂ ಚಿನ್ನ ವಶಪಡಿಸಿಕೊಂಡಿದ್ದಾರೆ.

ಎಂಟು ಪ್ರಕರಣಗಳನ್ನ ಭೇದಿಸಿದ ಪೊಲೀಸರು ಮೂವರು ಖದೀಮರನ್ನ ಬಂಧಿಸಿದ್ದು ಕೃಷ್ಣ(40), ವಿಜಯ(26), ಶಿವಮಣಿ(20) ಬಂಧಿತ ಆರೋಪಿಗಳು.

- Advertisement -

ಬಂಧಿತರಿಂದ 24 ಲಕ್ಷ ನಗದು,25 ತೊಲೆ ಬಂಗಾರ,40 ತೊಲೆ ಬೆಳ್ಳಿ ಹಾಗೂ ಒಂದು ಬೈಕ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಳೆದ ತಿಂಗಳು ಘೋಡಂಪಳ್ಳಿ ಗ್ರಾಮದಲ್ಲಿ ಕಳ್ಳತನ ಮಾಡಿದ್ದ ಖದೀಮರು ಗ್ರಾಮದ ಮೀನಾಕ್ಷಿ ಎನ್ನುವ ಮನೆಯನ್ನು ದೋಚಿದ್ದ ಪ್ರಕರಣವನ್ನು ಎಸ್ಪಿ ಡಿಎಲ್ ನಾಗೇಶ್ ಅವರ ಮಾರ್ಗದರ್ಶನದ ಮೇರೆಗೆ ಭೇದಿಸಿ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವರದಿ: ನಂದಕುಮಾರ ಕರಂಜೆ

- Advertisement -
- Advertisement -

Latest News

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...
- Advertisement -

More Articles Like This

- Advertisement -
close
error: Content is protected !!