ಆಹಾರ ಧಾನ್ಯದ ಕಿಟ್ ವಿತರಣೆ

Must Read

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...

ಸ್ನೇಹಿತರ ದಿನಾಚರಣೆಯ ಶುಭಾಷಯಗಳು

ನಮ್ಮಲ್ಲಿ ಎಷ್ಟೋ ದಿನಾಚರಣೆಗಳಿವೆ. ಇದರಲ್ಲಿ ಸ್ನೇಹಕ್ಕೆ ಕೊಡುವ ಬೆಲೆ ಯಾವುದಕ್ಕೂ ಕೊಡಲಾಗದು ಎನ್ನುತ್ತಾರೆ. ಕಾರಣ ಇಲ್ಲಿ ಸ್ವಾರ್ಥ ಅಹಂಕಾರವಿರದೆ ಶುದ್ದ ಭಾವನೆಗಳ ಸಮ್ಮಿಲನವಿರುತ್ತದೆ. ಬಡವ ಬಡವನನ್ನು...

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯ

ಸಿಂದಗಿ: ರಾಜ್ಯದಲ್ಲಿ ಪಿಂಜಾರ, ನದಾಫ್ ಸಮುದಾಯಗಳು ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು ಈ ಜನಾಂಗ ಉದ್ದಾರವಾಗಬೇಕಾದರೆ ಪಿಂಜಾರ್ ಅಭಿವೃದ್ಧಿ ನಿಗಮ ಅವಶ್ಯಕತೆ ಇದೆ. ಪ್ರವರ್ಗ...

ಸವದತ್ತಿ – ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ ನಾವು ನಮ್ಮ ಬ್ರಾಹ್ಮಣ ಸಮಾಜದ ತಾಲೂಕಾ ಅರ್ಚಕರ ಮತ್ತು ಪುರೋಹಿತರ ಪರಿಷತ್ ವತಿಯಿಂದ ಅಹಾರ ಧಾನ್ಯದ ಕಿಟ್‍ನ್ನು ನೀಡುತಿದ್ದೇವೆ. ಕೋರೋನಾ ಮಹಾಮಾರಿ ರೋಗವು ಬಹಳಷ್ಟು ಜನ ಬಡಕುಟುಂಬಗಳ ಜೀವ ತೆಗೆದುಕೊಳ್ಳುವುದರ ಜೊತೆಗೆ ಸಾಮಾನ್ಯ ಜನರು ಜೀವನವನ್ನೇ ಕಸಿದುಕೊಂಡಿದೆ ಎಂದು ರಾಘವೇಂದ್ರ ಮಠದ ಅರ್ಚಕರಾದ ಗುರುರಾಜಾಚಾರ್ಯ ಕಟ್ಟಿಯವರು ಮಾತನಾಡಿದರು.

ಅವರು ಸ್ಥಳೀಯ ರಾಘವೇಂದ್ರಮಠದಲ್ಲಿ ಬ್ರಾಹ್ಮಣ ಸಮಾಜದ ತಾಲೂಕಾ ಅರ್ಚಕರ ಮತ್ತು ಪುರೋಹಿತರ ಪರಿಷತ್ ವತಿಯಿಂದ ಅಹಾರ ಧಾನ್ಯದ ಕಿಟ್ ವಿತರಣಾ ಸಮಾರಂಭದಲ್ಲಿ ಅಹಾರ ಧಾನ್ಯದ ಕಿಟ್ ವಿತರಿಸಿ ಮಾತನಾಡಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಸದಾನಂದ ದೀಕ್ಷಿತರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು ಬ್ರಾಹ್ಮಣ ಸಮಾಜದ ತಾಲೂಕಾ ಅರ್ಚಕರ ಮತ್ತು ಪುರೋಹಿತರ ಪರಿಷತ್ ತಾಲೂಕಾ ಅದ್ಯಕ್ಷರಾದ ಶೇಷಗಿರಿ ಭಟ್ ಜೋಷಿ ಅಧ್ಯಕ್ಷತೆ ವಹಿಸಿದ್ದರು.

- Advertisement -

ಜಿಲ್ಲಾ ಸಂಚಾಲಕರಾದ ಅರುಣ ಕುರಡುರ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದರು.

ಸಂಘದ ಸದಸ್ಯರಾದ ಸುನೀಲಾಚಾರ್ಯ ಗದಗ. ಯೊಗೇಶ ಜೋಷಿ. ಧೀರೇಂದ್ರಾಚಾರ್ ಕಾನಡೆ ಹಾಗೂ ಸಮಾಜದ ಮುಖಂಡರಾದ ಸಂಜೀವ ಕೌಲಗುಡ್ಡ ಉಪಸ್ಥಿತರಿದ್ದರು.

- Advertisement -
- Advertisement -

Latest News

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...
- Advertisement -

More Articles Like This

- Advertisement -
close
error: Content is protected !!