ಶಾಸಕ ಕೌಜಲಗಿಯಿಂದ ಆಹಾರ ಧಾನ್ಯಗಳ ಕಿಟ್ ವಿತರಣೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಬೈಲಹೊಂಗಲ – ಸರ್ಕಾರ ಕೊಡುವ ಮಧ್ಯಾಹ್ನ ಉಪಾಹಾರ ಯೋಜನೆಗೆ ಸಂಬಂಧಿಸಿದ 132 ದಿನದ ಆಹಾರಧಾನ್ಯಗಳ ಕಿಟ್ ಗಳನ್ನು  ಶಾಸಕ ಮಹಾಂತೇಶ ಕೌಜಲಗಿ ವಿತರಿಸಿದರು.

ಪಟ್ಟಣದ ಶಾಸಕರ ಮತಕ್ಷೇತ್ರ ಮಾದರಿ ಶಾಲೆ ನಂ4ರಲ್ಲಿ ಗುರುವಾರ ಜರುಗಿದ ಈ ಕಾರ್ಯಕ್ರಮದಲ್ಲಿ ಶಾಸಕ ಮಹಾಂತೇಶ ಕೌಜಲಗಿ ಅವರು ಸುಮಾರು132 ವಿದ್ಯಾರ್ಥಿಗಳ ಪಾಲಕರಿಗೆ ಆಹಾರ ಕಿಟ್ ಗಳನ್ನು ವಿತರಿಸಿದರು.

ತಾ. ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ, ಮಧ್ಯಾಹ್ನ ಉಪಾಹಾರ ಯೋಜನೆ ಅಧಿಕಾರಿ ಪ್ರಕಾಶ ಮೆಳವಂಕಿ ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಭೀಮಪ್ಪ ಕಸಾಳೆ ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ಪಾಲಕರು ಈ ಸಂದರ್ಭದಲ್ಲಿ ಹಾಜರಿದ್ದರು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!