ಗಾಣಿಗ ಸಮಾಜದ ವತಿಯಿಂದ ಬಡವರಿಗೆ ಆಹಾರ ದಿನಸಿ ಕಿಟ್ ವಿತರಣೆ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಬೈಲಹೊಂಗಲ: ಇಲ್ಲಿನ ಗಾಣಿಗ ಸಮಾಜ ಹಾಗೂ ಗಾಣಿಗ ಸಮಾಜದ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ಆಹಾರ ದಿನಸಿ  ಕಿಟ್ ಗಳನ್ನು  ವಿತರಿಸಲಾಯಿತು.

ಪಟ್ಟಣದ ಹೊಸೂರು ರಸ್ತೆಯಲ್ಲಿರುವ ಸಂಘದ ಕಾರ್ಯಾಲಯದಲ್ಲಿ ಬುಧವಾರ ಬೆಳಿಗ್ಗೆ ಜರುಗಿದ ಕಿಟ್  ವಿತರಣಾ ಕಾರ್ಯಕ್ರಮದಲ್ಲಿ ಭಗಳಾಂಬಾದೇವಿಯ ಆರಾಧಕ  ಆರಂಭಿಕ ವೇದಮೂರ್ತಿ ವೀರೇಶ ಸ್ವಾಮಿಗಳು ಸಾನ್ನಿಧ್ಯದಲ್ಲಿ ಶಾಸಕ ಮಹಾಂತೇಶ ಕೌಜಲಗಿ,  ಕಾಡಾ ಅಧ್ಯಕ್ಷ ಡಾ. ವಿಶ್ವನಾಥ ಪಾಟೀಲ,  ಮಾಜಿ ಶಾಸಕ ಜಗದೀಶ ಮೆಟಗುಡ್ಡ  ಅವರು ಬಡವರಿಗೆ ಆಹಾರ ದಿನಸಿ ಕಿಟ್ ಗಳನ್ನು ವಿತರಿಸಿದರು.

ತಹಸೀಲ್ದಾರ  ಬಸವರಾಜ ನಾಗರಾಳ, ತಾಲೂಕು ವೈದ್ಯಾಧಿಕಾರಿ ಡಾ. ಸಂಜಯ ಸಿದ್ದಣ್ಣವರ,  ಗಾಣಿಗ ಸಮಾಜದ ಜಿಲ್ಲಾಧ್ಯಕ್ಷ ರಮೇಶ ಉಟಗಿ, ಮಹಿಳಾ  ಘಟಕದ ಅಧ್ಯಕ್ಷೆ  ಶೋಭಾ ಗಾಣಿಗೇರ, ತಾಲೂಕ ಅಧ್ಯಕ್ಷರಾದ ಗಂಗಾಧರ ಗಿರಿಜನ್ನವರ, ಕಾರ್ಯದರ್ಶಿ ಪ್ರವೀಣ ಗಾಣಿಗೇರ, ಮಹಾಬಳೇಶ್ವರ ವಕ್ಕುಂದ, ಶಂಕರ ಗಾಣಿಗೇರ, ಮಡ್ಡೆಪ್ಪ ಗಾಣಿಗೇರ, ಯಲ್ಲಪ್ಪ ಗಾಣಿಗೇರ, ಬಸವರಾಜ ಗಾಣಿಗೇರ ಸೇರಿದಂತೆ ಸಂಘದ ಸದಸ್ಯರು ಇದ್ದರು ಸುಮಾರು 70 ಜನ ಬಡವರಿಗೆ ಕಿಟ್ ಗಳನ್ನು ವಿತರಿಸಲಾಯಿತು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!