Sindagi: ಅಂಗವಿಕಲರಿಗೆ ಆಹಾರ ಕಿಟ್ ವಿತರಣೆ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಸಿಂದಗಿ: ಕೋರೋನಾ ಎರಡನೇಯ ಅಲೆಯಲ್ಲಿ ತತ್ತರಿಸಿ ಹೋಗಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಅಂಗವಿಕಲರಿಗೆ ಸಿಂದಗಿ ವಿಧಾನಸಭಾ ಕ್ಷೇತ್ರದ ಅಹಿಂದ ನಾಯಕ ಹಾಗೂ ಪ್ರಥಮದರ್ಜೆ ಗುತ್ತಿದಾರ ಮಹಿಬೂಬಸಾಬ.ಆರ್.ತಾಂಬೋಳಿ (ಎಮ್‍ಆರ್‍ಟಿ) ಉದಾರತೆ ಮನೋಭಾವನೆ ತೋರಿದ್ದಾರೆ ಎಂದು ರಾಜ್ಯಾಧ್ಯಕ್ಷೆ ಸಬೀಯಾಬೇಗಂ ಮರ್ತೂರ ಹೇಳಿದರು.

ಪಟ್ಟಣದ ಮೈಹಿಬೂಬಸಾಬ.ಆರ್ ತಾಂಬೋಳಿ (ಎಮ್‍ಆರ್‍ಟಿ) ಪ್ರಥಮದರ್ಜೆ ಗುತ್ತಿದಾರರು ಹಾಗೂ ಕರ್ನಾಟಕ ಅಂಗವಿಕಲರ ಐಕ್ಯತಾ ವೇದಿಕೆ ಸಿಂದಗಿ, ಆರ್.ಪಿ.ಡಿ.ಟಾಸ್ಕಪೋರ್ಸ ಇವುಗಳ ಸಹಯೋಗದಲ್ಲಿ ಲಾಕ್‍ಡೌನ್‍ದಿಂದ ಸಂಕಷ್ಟಗೊಳಗಾಗಿರುವ ಸಿಂದಗಿ ಮತ್ತು ರಾಂಪೂರ ಪಿ ಎ ಗ್ರಾಮದ ಅಂಗವಿಕಲರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿ ಅವರು ಮಾತನಾಡಿ, ಗುತ್ತಿದಾರರು ಅವರ ಸೇವೆ ಬಹಳ ಅಗಾಧವಾಗಿದ್ದು ಸಮಾಜದ ಮುಖ್ಯವಾಹಿನಿಗೆ ಬಾರದೇ ಇರುವ ಅಂಗವಿಕಲರ ನೋವಿಗೆ ಸ್ಪಂದಿಸಿ 130 ಕ್ಕೂ ಹೆಚ್ಚು ಆಹಾರ ಕಿಟ್ ನೀಡಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ನಯುಮ ತಾಂಬೋಳಿ, ಅಲ್ಲಿಸಾಬ ಹುಂಡೆಕಾರ, ದಾವಲಸಾಬ ಮರ್ತೂರ, ರಾಜು ಯಡ್ರಾಮಿ, ಪುಂಡಲೀಕ, ಇನ್ನಿತರ ನಾಯಕರು ಇದ್ದರು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!