ಅಸಂಘಟಿತ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಣೆ

Must Read

ಸವದತ್ತಿ: ಸ್ಥಳೀಯ ಮಾಮನಿ ಕಲ್ಯಾಣಮಂಟಪದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಅಸಂಘಟಿತ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್‍ಗಳನ್ನು ವಿತರಿಸಲಾಯಿತು

ಪುರಸಭೆ ಉಪಾಧ್ಯಕ್ಷ ದೀಪಕ ಜಾನವೇಕರ ಕಾರ್ಮಿಕರಿಗೆ ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಿಸಿದರು ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಶಾಂತ ಬಿ ಪಾಟೀಲ. ಕಾರ್ಮಿಕ ಇಲಾಖೆ ಅಧಿಕಾರಿ ರಮೇಶ ಸಿಂದಗಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಕೃಷ್ಣಕಾಂತ ಜಿ ನಾಯಕ.ಮತ್ತು ಪ್ರವೀಣ ಅಂಗಡಿ. ಅಲಮೇಶ ಬೆಟಗೇರಿ. ರಮೇಶ ಗೊರಗುದ್ದಿ. ಉಪಸ್ಥಿತರಿದ್ದರು.

Latest News

ಜಲಜೀವನ ಮಿಶನ್ ಸಫಲಗೊಳಿಸಲು ಶಾಸಕ ಮನಗೂಳಿ ಕರೆ

ಸಿಂದಗಿ; ಜಲಜೀವನ ಮಿಶನ್ ಯೋಜನೆಯಡಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರಿನ ಯೋಜನೆ ಕಲ್ಪಿಸಿಕೊಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಸಾಕಷ್ಠು ಹಣ ವ್ಯಯ ಮಾಡಿದೆ ಆದರೆ...

More Articles Like This

error: Content is protected !!
Join WhatsApp Group