ನೇಕಾರ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

Must Read

ಶಿಕ್ಷಕನ ವೃತ್ತಿಯಲ್ಲಿ ಅಧ್ಯಯನ, ಹೊಸ ಆಲೋಚನಾ ಕ್ರಮ, ಕ್ರಿಯಾಶೀಲ ಬೋಧನೆ ಅಗತ್ಯ – ಡಾ. ಅಣ್ಣಾಸಾಹೇಬ ಎಂ. ಗುರವ

ಸವದತ್ತಿ: ಆವಿಷ್ಕಾರ, ಸೃಜನಶೀಲತೆ ಮತ್ತು ಶಿಕ್ಷಣ ಈ ಇವುಗಳಲ್ಲಿ ಒಂದಕ್ಕೊಂದು ಸಂಬಂಧವಿದೆ. ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ಆಸಕ್ತಿ ಮೂಡುವಂತೆ ಮಾಡಲು ಶಿಕ್ಷಕರು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಪಠ್ಯವನ್ನು...

ಆದರ್ಶ ವಿದ್ಯಾಲಯದ ಪ್ರಕಟಣೆ

ಸಿಂದಗಿ: ಆದರ್ಶ ವಿದ್ಯಾಲಯಕ್ಕೆ 2021-22ನೇ ಸಾಲಿನ 6ನೇ ತರಗತಿಗೆ ದಾಖಲಾತಿ ಪಡೆಯಲು ನಡೆಸುವ ಪ್ರವೇಶ ಪರೀಕ್ಷೆಯು ಜುಲೈ 27 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ...

ಜಾನುವಾರು ವೈದ್ಯ ಸಿಬ್ಬಂದಿ ಒದಗಿಸಲು ಆಗ್ರಹ

ಸಿಂದಗಿ: ತಾಲೂಕಿನ ಗೋಲಗೇರಿ ಗ್ರಾಮದ ಪಶು ಆಸ್ಪತ್ರೆಗೆ ವೈದ್ಯಾಧಿಕಾರಿ ಸೇರಿದಂತೆ ಸಿಬ್ಬಂದಿ ನೇಮಕ ಮಾಡುವಂತೆ ಆಗ್ರಹಿಸಿ ಕರ್ನಾಟಕ ಟಿಪ್ಪು ಸುಲ್ತಾನ ಮಹಾವೇದಿಕೆ ಕಾರ್ಯಕರ್ತರು ಮತ್ತು ರೈತರು...

ಬೆಳಗಾವಿ – ಕೆಕೆಜಿಎಸ್ ಸಂಧ್ಯಾ ಸೋಮಶೇಖರ್ ಸೇವಾ ಟ್ರಸ್ಟ್ ವತಿಯಿಂದ ಕೊರೋನಾ ಮ‌ಹಾಮಾರಿಯಿಂದ ಸಂಕಷ್ಟದಲ್ಲಿರುವ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿ, ಚಿಂಚಲಿ, ಸವದತ್ತಿ, ನಸಲಾಪುರ, ಹಾಗೂ ಭಿರಡಿ, ಗ್ರಾಮದ ನೇಕಾರ ಕುರುಹಿನಶೆಟ್ಟಿ ಸಮಾಜದ ಕುಟುಂಬಗ಼ಳಿಗೆ ಆಹಾರ ಪದಾರ್ಥಗಳನ್ನೊಳಗೊಂಡ ಕಿಟ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ವೃತ್ತಿಯಲ್ಲಿ ವಕೀಲರಾದ ಶಿವಶಂಕರ್ ಬೋಳಜಾಡರ ಮಾತನಾಡಿ, ರಾಜ್ಯಾದ್ಯಂತ ನಮ್ಮ ಸಮಾಜದವರನ್ನು ಗುರುತಿಸಿ ಉಚಿತವಾಗಿ ಆಹಾರ ಕಿಟ್ ಗಳನ್ನು ವಿತರಿಸುತ್ತಿರುವ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಶ್ರೀ ಜಿ ಸೋಮಶೇಖರ್ ಸಂಧ್ಯಮ್ಮ ದಂಪತಿಗಳ ಕಾರ್ಯವನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.

ಐದು ಗ್ರಾಮದ ಸಮಾಜದ ಹಿರಿಯರು ಉಪಸ್ಥಿತರಿದ್ದು ಕುಲದೈವ ಶ್ರೀ ನೀಲಕಂಠೇಶ್ವರನ ಆಶೀರ್ವಾದ ಸದಾಕಾಲ ದಂಪತಿಗಳ ಮೇಲಿರಲಿ ಎಂದು ಹಾರೈಸಿದರು.

- Advertisement -

Mallikarjuna Polkal

- Advertisement -
- Advertisement -

Latest News

ಶಿಕ್ಷಕನ ವೃತ್ತಿಯಲ್ಲಿ ಅಧ್ಯಯನ, ಹೊಸ ಆಲೋಚನಾ ಕ್ರಮ, ಕ್ರಿಯಾಶೀಲ ಬೋಧನೆ ಅಗತ್ಯ – ಡಾ. ಅಣ್ಣಾಸಾಹೇಬ ಎಂ. ಗುರವ

ಸವದತ್ತಿ: ಆವಿಷ್ಕಾರ, ಸೃಜನಶೀಲತೆ ಮತ್ತು ಶಿಕ್ಷಣ ಈ ಇವುಗಳಲ್ಲಿ ಒಂದಕ್ಕೊಂದು ಸಂಬಂಧವಿದೆ. ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ಆಸಕ್ತಿ ಮೂಡುವಂತೆ ಮಾಡಲು ಶಿಕ್ಷಕರು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಪಠ್ಯವನ್ನು...
- Advertisement -

More Articles Like This

- Advertisement -
close
error: Content is protected !!