ಬಡಜನರಿಗೆ ಉಚಿತ ಆಹಾರ ಕಿಟ್ ವಿತರಣೆ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಸಿಂದಗಿ – ತಾಲೂಕಿನ ಗೋಲಗೇರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಡವಳಾರ, ಕಣ್ಣಗುಡ್ಡಿಹಾಳ, ಹಡಗಿನಾಳ, ಬಸ್ತಿಹಾಳ ಹಂದಿಗನೂರು ಗ್ರಾಮಗಳಲ್ಲಿ ಕರೋನ ದಿಂದ ತತ್ತರಿಸಿರುವ ಬಡ ಕುಟುಂಬಗಳಿಗೆ ಉಚಿತವಾಗಿ ಆಹಾರ ಕಿಟ್ ವಿತರಣೆಯನ್ನು ಯಂಕಂಚಿಯ ಹಿರೇಮಠದ ಪರಮಪೂಜ್ಯ ಅಭಿನವ ರುದ್ರಮುನಿ ಶಿವಾಚಾರ್ಯರ ನೇತೃತ್ವದಲ್ಲಿ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿಯ ಯುವ ನಾಯಕರಾದ ಸಂತೋಷ ಪಾಟೀಲ ಡಂಬಳರವರು ಹಸಿದ ಜೀವಗಳಿಗೆ ಒಂದು ತಿಂಗಳಿಗೆ ಆಗುವ ಆಹಾರ ಪದಾರ್ಥ ಗಳನ್ನು ಕಿಟ್ ನಲ್ಲಿ ಹಾಕಿ ಬಡವರಿಗೆ ನಿರ್ಗತಿಕರಿಗೆ ಕೊಡುವ ಉದ್ದೇಶದಿಂದ ಇಂದು ಶ್ರೀಗಳ ಕೈಯಿಂದ ಚಾಲನೆ ನೀಡಲಾಗಿದೆ ಮುಂದೆ ಸಂಪೂರ್ಣ ಜಿಲ್ಲಾ ಪಂಚಾಯಿತಿಯ ವ್ಯಾಪ್ತಿಯ ಪ್ರತಿ ಹಳ್ಳಿಗೂ ಉಚಿತವಾಗಿ ವಿತರಿಸುವ ಕಾರ್ಯ ಮಾಡುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಪಂ ಸದಸ್ಯ ಶ್ರೀಶೈಲ ಚಳ್ಳಗಿ, ಸೈಪನ ಕೋರವಾರ, ಬಾಗಣ್ಣ ಕೋಟೆಗೋಳ,ಶಿವು ತಳವಾರ ಮೈಬೂಬ ನಾಗಾವಿ ಪಿಂಟು ರಾಠೋಡ, ಸಂಗನಗೌಡ ಪಾಟೀಲ ಹಾಜರಿದ್ದರು.

- Advertisement -
- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!