ಮಂಗಗಳಿಗೆ ಓಂಕಾರ ಸಮಗ್ರ ಗ್ರಾಮೀಣ ಸೇವಾ ಸಂಘದಿಂದ ಹಣ್ಣುಗಳ ವಿತರಣೆ

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಸವದತ್ತಿ – ತಾಲೂಕಿನಾದ್ಯಂತ ಕೋವಿಡ್ ಲಾಕ್ ಡೌನ್ ಜಾರಿ ಮಾಡಿರುವುದರಿಂದ ತಾಲೂಕಿನ ಬಹಳಷ್ಟು ಪ್ರೇಕ್ಷಣೀಯ ಸ್ಥಳಗಳು ಸಂಪೂರ್ಣ ಬಂದ ಆಗಿರುವುದರಿಂದ ಪ್ರೇಕ್ಷಣೀಯ ಸ್ಥಳಗಳಲ್ಲಿ ವಾಸವಾಗಿರುವ ಪ್ರಾಣಿ ಪಕ್ಷಿಗಳು ಮಂಗಗಳು ಸಾಕಷ್ಟು ತೊಂದರೆ ಅನುಭವಿಸುತ್ತಿವೆ ಬಹಳಷ್ಟು ಖ್ಯಾತಿ ಹೊಂದಿದ ಪರಸಗಡ ಕೋಟೆಯಲ್ಲಿ ಇರುವ ಮಂಗಗಳಿಗೆ ಕೋರೋನಾ ಲಾಕ್ ಡೌನ್ ನಿಂದ ಪ್ರೇಕ್ಷಕರಿಲ್ಲದೆ ಅವುಗಳಿಗೆ ತಿನ್ನಲು ಆಹಾರ ಸಿಗುತ್ತಿಲ್ಲ. ಈ ಮಂಗಗಳಿಗೆ ಓಂಕಾರ ಸಮಗ್ರ ಗ್ರಾಮೀಣ ಸೇವಾ ಸಂಘದ ವತಿಯಿಂದ ಹಣ್ಣುಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾದ್ಯಕ್ಷರಾದ ಸೋಮಯ್ಯ ಪಾಟೀಲ. ಪದಾಧಿಕಾರಿಗಳಾದ ಗುರು ಅಮರಗೋಳ.ಸಂತೋಷ ಯಕ್ಕುಂಡಿ.ಪ್ರಭು ರಾವಳ ಮಂಗಗಳಿಗೆ ಹಣ್ಣುಗಳನ್ನು ನೀಡಿದರು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!