ನರೇಗಾ ಕೂಲಿ ಕಾರ್ಮಿಕರಿಗೆ ಲಕ್ಷ್ಮಿ ತಾಯಿ ಫೌಂಡೇಷನ್ ವತಿಯಿಂದ ದಿನಸಿ ಕಿಟ್ ವಿತರಣೆ

Must Read

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಬೆಳಗಾವಿ: ನರೇಗಾದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಲಕ್ಷ್ಮಿ ತಾಯಿ ಫೌಂಡೇಶನ್ ವತಿಯಿಂದ ದಿನಸಿ ಕಿಟ್ ಗಳನ್ನು ವಿತರಿಸಲಾಯಿತು.

ಕಾಂಗ್ರೆಸ್ ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಲಕ್ಷ್ಮಿ ತಾಯಿ ಫೌಂಡೇಶನ್ ಕಾರ್ಯಕರ್ತರು ಹಿಂಡಲಗಾ ಗ್ರಾಮದಲ್ಲಿ ಮಂಗಳವಾರ ಕಿಟ್ ಗಳನ್ನು ವಿತರಿಸಿದರು.

ನರೇಗಾದಡಿ ಕೆಲಸ ಮಾಡುವ ಎಲ್ಲ ಕಾರ್ಮಿಕರಿಗೆ ಆಹಾರದ ಕಿಟ್, ನೀರಿನ ಬಾಟಲ್, ರೇಷನ್ ಕಿಟ್, ಹೋಮ್ ಐಸೋಲೇಷನ್ ಕಿಟ್, ಮಾಸ್ಕ್, ಸ್ಯಾನಿಟೈಜರ್  ಇನ್ನಿತರ ವಸ್ತುಗಳನ್ನು ವಿತರಿಸಲಾಯಿತು.

- Advertisement -

ಕೋವಿಡ್ ನ ಈ ಬಿಕ್ಕಟ್ಟಿನ ಸಂದರ್ಭದಲ್ಲಿ ದುಡಿಮೆಯಿಲ್ಲದೆ ಜನರ ಪರಿತಪಿಸುತ್ತಿರುವ ಹಿನ್ನೆಲೆಯಲ್ಲಿ ಲಕ್ಷ್ಮಿ ತಾಯಿ ಫೌಂಡೇಶನ್ ವತಿಯಿಂದ ಹಲವೆಡೆ ಕಿರಾಣಿ ಸಾಮಗ್ರಿ ಹಾಗೂ ಔಷಧಗಳ ಕಿಟ್ ಗಳನ್ನು ವಿತರಿಸಲಾಗುತ್ತಿದೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಮುಖಂಡರಾದ ರಾಹುಲ್ ಉರನಕರ್, ಪರುಶರಾಮ ಕುದ್ರೆಮನಿಕರ್, ಗಜು ಬಾಂಡೆಕರ್, ಅಶೋಕ ಕಾಂಬಳೆ, ಚೇತನಾ ಅಗಸ್ಗೆಕರ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...
- Advertisement -

More Articles Like This

- Advertisement -
close
error: Content is protected !!