ಸಿಂದಗಿ ಆಟೋ ಚಾಲಕರಿಗೆ ದಿನಸಿ ಕಿಟ್ ವಿತರಣೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಸಿಂದಗಿ: ಕೊರೋನಾ ಸೋಂಕಿನ ಈ ಸಂಕಷ್ಟದ ಸಂದರ್ಭದಲ್ಲಿ ಬಡ ಜನರು ದುಡಿಮೆಯಿಲ್ಲದೆ ಅನೇಕ ತೊಂದರೆಗಳಿಗೆ ಗುರಿಯಾಗಿದ್ದು, ತಮ್ಮ ಉಪಜೀವನವನ್ನು ನಡೆಸಲು ಪರದಾಡುತ್ತಿದ್ದಾರೆ ಅಂತಹ ಬಡ ಜನರಿಗೆ ಇಂದು ಸಿಂದಗಿ ತಾಲೂಕಿನ ಜನತೆಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಯವರು ಸಹಾಯ ಮಾಡುವುದರಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಯೋಗಪ್ಪಗೌಡ ಪಾಟೀಲ ಹೇಳಿದರು.

ನಗರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ್ ಮನಗೂಳಿ ಯವರ ನೇತೃತ್ವದಲ್ಲಿ ಸಿಂದಗಿ ನಗರದ ಆಟೋ ಚಾಲಕರಿಗೆ ಉಚಿತ ದಿನಸಿ ಆಹಾರ ಕಿಟ್ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಡಾ. ಶಾಂತವೀರ ಮನಗೂಳಿ, ಉಪಾಧ್ಯಕ್ಷ ಹಾಸೀಮ್ ಆಳಂದ, ಪುರಸಭೆ ಸದಸ್ಯರಾದ ಬಸವರಾಜ್ ಯರನಾಳ, ಪ್ರತಿಭಾ ಕಲ್ಲೂರ್, ಪಾರ್ವತಿ  ದುರ್ಗಿ, ಮಹಾದೇವಿ ನಾಯ್ಕೊಡಿ,  ಶಾಂತುಗೌಡ  ಬಿರಾದಾರ, ಕಾಂಗ್ರೆಸ್ ಮುಖಂಡರು ಶರಣಪ್ಪ ವಾರದ, ಯೋಗಪ್ಪಗೌಡ ಪಾಟೀಲ, ಯುಥ್ ಕಾಂಗ್ರೆಸ್ ಅಧ್ಯಕ್ಷ ಇರ್ಫಾನ್ ಆಳಂದ್  ಮಾಜಿ ಸದಸ್ಯ ಇಬ್ಕಾಲ ತಲಕಾರಿ, ಮಂಜುನಾಥ್ ಬಿಜಾಪುರ್  ಕಾಂಗ್ರೆಸ್ ಕಾರ್ಯಕರ್ತರಾದ ಜಿಲ್ಲಾನಿ ನಾಟಿಕಾರ್, ಭೀಮನಗೌಡ ಬಿರಾದಾರ, ಪರಶುರಾಮ್ ಕಾಂಬಳೆ, ಇಮಾಮುದ್ದೀನ್ ಚಾಂದಕವಟೆ,  ಅಶೋಕ್ ಯಡ್ರಾಮಿ, ಮಂಜುನಾಥ್ ಬಿರಾದಾರ್, ಸೀನು ದುರ್ಗಿ, ಅಂಬು ತಿವಾರಿ, ರಾಜು ಯಡ್ರಾಮಿ ಹಾಗೂ ಆಟೋ ಸಂಘದ ಅಧ್ಯಕ್ಷ ಅಯೂಬ್ ಪಡೆಕನೂರ್  ಮತ್ತು ಜಬ್ಬಾರ್ ಮರ್ತುರ ಸೇರಿದಂತೆ ಇತರರಿದ್ದರು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!