spot_img
spot_img

ಸೀಗಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಊಟದ ತಟ್ಟೆ, ಲೋಟ, ಸಿಹಿ ವಿತರಣೆ

Must Read

- Advertisement -

ಮೈಸೂರು – ನಗರದ ಅಸೋಸಿಯೇಷನ್ ಆಫ್ ಅಲೈಯನ್ಸ್ ಕ್ಲಬ್ಸ್ ಇಂಟರ್‍ನ್ಯಾಷನಲ್ ಜಿಲ್ಲೆ 255 ಹಾಗೂ ಹೂಟಗಳ್ಳಿ ಕೆಹೆಚ್‍ಬಿ ಕಾಲೋನಿಯಲ್ಲಿರುವ ಸಿರಿ ವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಮೈಸೂರು ತಾಲ್ಲೂಕು, ಇಲವಾಲ ಹೋಬಳಿ ಸೀಗಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟದ ಸ್ಟೀಲ್ ತಟ್ಟೆ, ಲೋಟ ಹಾಗೂ ಸಿಹಿಯನ್ನು ವಿತರಿಸಲಾಯಿತು

ಈ ಸಂದರ್ಭ ಅಲೈಯನ್ಸ್ ಇಂಟರ್‍ನ್ಯಾಷನಲ್ ಒಂದನೇ ಉಪ ರಾಜ್ಯಪಾಲ ಅಲೈ ಸಿರಿಬಾಲು, ಅಲೈ ಅರುಣ್, ಅಲೈ ಶೋಬಾ ಸಿರಿಬಾಲು, ಅಲೈ ಸಿರಿಮಾ, ಶಾಲಾ ಮುಖ್ಯೋಪಾಧ್ಯಾಯ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group