Savadatti: ಮಾಸ್ಕ್ ಹಾಗೂ ಸೈನಿಟೈಝರಗಳ ವಿತರಣೆ

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಸವದತ್ತಿ – ಕೊರೊನಾ ಸಂದರ್ಭದಲ್ಲಿ ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಕೂಡ ತಹಶೀಲ್ದಾರ ಕಾರ್ಯಾಲಯದ ಸಿಬ್ಬಂದಿಗಳು ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಅವರೂ ಕೂಡ ಆರೊಗ್ಯವಂತರಾಗಿರಬೇಕು.

ಅವರಿಗೂ ಯಾವುದೇ ರೀತಿಯ ತೊಂದರೆಯಾಗಬಾರದು ಎಂದು ನಾವು ಸುರಕ್ಷತಾ ಸಾಮಗ್ರಿಗಳನ್ನು ನಮ್ಮ ಕ್ರೆಡಿಟ್ ಎಕ್ಸಿಸ್ ಗ್ರಾಮೀಣ ಲಿಮಿಟೆಡ್ ವತಿಯಿಂದ ನೀಡುತ್ತಿದ್ದೇವೆ ಎಂದು ವಲಯ ವ್ಯವಸ್ಥಾಪಕ ಮಂಜಪ್ಪ ಹೇಳಿದರು.

ಅವರು ತಹಶಿಲ್ದಾರ ಪ್ರಶಾಂತ ಬಿ ಪಾಟೀಲರವರಿಗೆ ತಮ್ಮ ಕ್ರೆಡಿಟ್ ಎಕ್ಸಿಸ್ ಗ್ರಾಮೀಣ ಲಿಮಿಟೆಡ್ ವತಿಯಿಂದ ಮಾಸ್ಕ್ ಹಾಗೂ ಸೈನಿಟೈಝರಗಳನ್ನು ವಿತರಿಸಿ ಮಾತನಾಡಿದರು.

- Advertisement -

ಈ ಸಂದರ್ಭದಲ್ಲಿ ಗ್ರೇಡ್ -2 ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೊಳ. ಶಶಿರಾಜ ವನಕಿ. ವಲಯ ವ್ಯವಸ್ಥಾಪಕರಾದ ಮಂಜಪ್ಪ ಎಚ್ ನಡುವಿನಮನಿ ಮತ್ತು ಶಾಖಾ ವ್ಯವಸ್ಥಾಪಕರಾದ ಶೀವಪ್ಪ ಬಿ ದನೇದಗೊಡ್ಡ ಮತ್ತು ಸಿಬ್ಬಂದಿಗಳಾದ ಮಂಜು ಕುರಗುಂದ,ರಮೇಶ ಬಾಗೊಜಿ ಉಪಸ್ಥಿತರಿದ್ದರು.

- Advertisement -
- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!