ಆನಂದ ಮಾಮನಿಯವರಿಂದ ಅಲೆಮಾರಿ ಮತ್ತು ಕೊಳಚೆ ಪ್ರದೇಶದ ಬಡಕುಟುಂಬಗಳಿಗೆ ಅಕ್ಕಿ ಗೋಧಿ ಕಿಟ್ ವಿತರಣೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಸವದತ್ತಿ – ಸಮಾಜಕಲ್ಯಾಣ ಇಲಾಖೆಯಿಂದ ತಯಾರಿಸಿದ ನಿಲಯಾರ್ಥಿಗಳ ಉಪಯೋಗಕ್ಕಾಗಿ ಖರೀದಿಸಲಾದ ಪಡಿತರ ಅಕ್ಕಿ ಗೋಧಿ ಕಿಟ್ಟನ್ನು ವಿಧಾನಸಬೆ ಉಪ ಸಭಾಧ್ಯಕ್ಷ ಆನಂದ ಮಾಮನಿಯವರು ತಾಲೂಕು ಪಂಚಾಯತ ಸಭಾಭವನ ಮುಂಭಾಗದಲ್ಲಿ ವಿತರಿಸಿದರು .

ಈ ಕುರಿತು ಮಾತನಾಡಿದ ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಆರ್ ಆರ್ ಕುಲಕರ್ಣಿ ಕೋವಿಡ್ 19 ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ನಿರ್ವಹಣೆಯನ್ನು ಸ್ಥಗಿತಗೊಳಿಸಿದ್ದರಿಂದ .ನಿಲಯಾರ್ಥಿಗಳ ಉಪಯೋಗಕ್ಕಾಗಿ ಖರೀದಿಸಲಾದ ಪಡಿತರ ಅಕ್ಕಿ ಗೋಧಿ ಉಳಿಕೆಯಾಗಿದ್ದು ಉಳಿಕೆಯಾದ ಅಕ್ಕಿ ಗೋಧಿಯನ್ನು ಬೆಳಗಾವಿ ಜಿಲ್ಲಾಧಿಕಾರಿಗಳು ಕಿಟ್ ರೂಪದಲ್ಲಿ ತಯಾರಿಸಿ ತಾಲೂಕಿನ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿ ಮತ್ತು ಕೊಳಚೆ ಪ್ರದೇಶದಲ್ಲಿ ವಾಸಿಸುವ ಬಡಜನರಿಗೆ ಹಂಚಿಕೆ ಮಾಡಲು ಆದೇಶಿಸಿರುತ್ತಾರೆ ಎಂದು ಹೇಳಿದರು

ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಶಾಂತ ಬಿ ಪಾಟೀಲ. ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯಶ್ವಂತಕುಮಾರ. ಗ್ರೇಡ್ – 2 ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೊಳ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆರ್ ಆರ್ ಕುಲಕರ್ಣಿ. ತಾಲೂಕಾ ಮಟ್ಟದ ಅಧಿಕಾರಿಗಳಾದ ಲೊಕೋಪಯೊಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಎಚ್ ಎ ಕದ್ರಾಪೂರಕರ. ಶಿಕ್ಷಣಾಧಿಕಾರಿ ಎ ಎಮ್ ಕಂಬೋಗಿ. ತಾಲೂಕು ವೈದ್ಯಾಧಿಕಾರಿ ಡಾಕ್ಟರ ಮಹೇಶ ಚಿತ್ತರಗಿ. ಜಿಲ್ಲಾ ಪಂಚಾಯತ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಎಸ್ ಕೆ ಪಾಟೀಲ. ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಚನ್ನಪ್ಪನವರ. ಸಂಗನಗೌಡಾ ಹಂದ್ರಾಳ ಪಿಡಿಓ ಚಂದ್ರಶೇಖರ ಬಾರ್ಕಿ. ಪಶುವೈದ್ಯಾಧಿಕಾರಿ ಡಾಕ್ಟರ ಪ್ರಮೋದ ಮುಡಲಗಿ. ಸಿ ಪಿಐ ಮಂಜುನಾಥ ನಡುವಿನಮನಿ. ಉಪಸ್ಥಿತರಿದ್ದರು

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!