ಜಿಲ್ಲಾ ವಾರ್ಷಿಕ ಪೊಲೀಸ್ ಕ್ರೀಡಾಕೂಟ ಸಮಾರೋಪ ಸಮಾರಂಭ

Must Read

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿದ ಎಸ್ ಪಿ, ಪೊಲೀಸರ ಸಖತ್ ಡಾನ್ಸ್ !

ಬೀದರ – ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಅವರು ಡಾ. ರಾಜ್ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡು ಹಾಡಿದರೆ ಉಳಿದ ಪೊಲೀಸರು ಹಾಡಿಗೆ ಸಖತ್ ಸ್ಟೆಪ್ ಹಾಕಿ ಸಂಭ್ರಮಿಸಿದರು.

ಇದೇ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ ಅಧಿಕಾರಿ ಮಹೇಶ್ ಮೇಘನ್ನವರ ಕೂಡ ಸಕತ್ ಡ್ಯಾನ್ಸ್ ಮಾಡಿದರು.

ಜಿಲ್ಲಾ ಪೊಲೀಸ ವಾರ್ಷಿಕ ಕ್ರೀಡಾಕೂಟ ಮುಕ್ತಾಯ ಸಮಾರಂಭದಲ್ಲಿ ವಿಶೇಷ ವೇಷ ಧರಿಸಿ ಮನರಂಜನೆ ನೀಡಿದರು.

ಬೀದರ್ ಜಿಲ್ಲಾ ಪೊಲೀಸ ಕವಾಯತು ಮೈದಾನದಲ್ಲಿ ನಡೆದ ಮುಕ್ತಾಯ ಸಮಾರಂಭ ಕಾರ್ಯಕ್ರಮದಲ್ಲಿ ಕಲಬುರಗಿ ವಲಯದ ಐಜಿಪಿ ಮನೀಶ ಕೂಡ  ಬಾಗಿಯಾಗಿದ್ದರು ಅಲ್ಲದೆ ವಾರ್ಷಿಕ  ಕ್ರೀಡಾಕೂಟದಲ್ಲಿ ಹಲವು ಪೊಲೀಸ ಅಧಿಕಾರಿ ಗಳು ಬಾಗಿಯಾಗಿದ್ದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group