spot_img
spot_img

ಬೀದರ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ  ಗ್ರಾಮ ವಾಸ್ತವ್ಯ

Must Read

spot_img

ಬೀದರ – ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ  ಗ್ರಾಮ ವಾಸ್ತವ್ಯದಿಂದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜನರ ಸಮಸ್ಯೆ ಅರಿಯಲು ಅನುಕೂಲವಾಗುತ್ತದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಬೀದರ ತಾಲ್ಲೂಕಿನ ಬಸಂತಪೂರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಡಿಸಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಂದಾಯ ಇಲಾಖೆ ಆದೇಶದಂತೆ ಪ್ರತಿ ತಿಂಗಳು ಮೂರನೇ ಶನಿವಾರ ಜಿಲ್ಲಾಧಿಕಾರಿಗಳು ಮತ್ತು ಆಯಾ ತಾಲ್ಲೂಕಿನ ತಹಸೀಲ್ದಾರರು ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳುತ್ತಿದ್ದಾರೆ.

ಬಸಂತಪೂರ ಗ್ರಾಮ ಬೀದರ ನಗರಕ್ಕೆ ಸಮೀಪ ಇರುವುದರಿಂದ ಇಲ್ಲಿಯ ಮಕ್ಕಳು ಬೀದರ ನಗರಕ್ಕೆ ಬಂದು ಶಿಕ್ಷಣ ಕಲಿಯಲು ಅನುಕೂಲವಿದೆ.

ಈ ಸಂದರ್ಭದಲ್ಲಿ ಶಾಲೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿ ಕೊಟ್ಟರು.

ಡಿಸಿ ಗ್ರಾಮ ವಾಸ್ತವ್ಯದಿಂದ ಬಸಂತಪೂರ ಗ್ರಾಮದಲ್ಲಿ ಹಬ್ಬದ ವಾತಾವರಣ ಕಂಡು ಬಂದಿತ್ತು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!