ಶ್ರೀಮತಿಬಾಯಿ ರೆಡ್ಡಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ

Must Read

ಬೀದರ: ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಹುಮನಾಬಾದ್ ತಾಲ್ಲೂಕಿನ ಬೇನಚಿಂಚೋಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿಬಾಯಿ ರೆಡ್ಡಿ ಅವರಿಗೆ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಕೊಡಲಾಗುವ ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಸಾವಿತ್ರಿಬಾಯಿ ಫುಲೆ ಉತ್ತಮ ಶಿಕ್ಷಕಿ ಪ್ರಶಸ್ತಿ ದೊರಕಿದೆ.

ನಗರದ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆದ ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ಶೈಕ್ಷಣಿಕ ಕಾರ್ಯಾಗಾರದಲ್ಲಿ ಶಾಸಕ ರಹೀಂಖಾನ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಶ್ರೀಮತಿಬಾಯಿ ರೆಡ್ಡಿ ಅವರಿಗೆ ಪ್ರಶಸ್ತಿ ಲಭಿಸಿದ್ದಕ್ಕೆ ಅನೇಕ ಶಿಕ್ಷಕಿಯರು ಸಂತಸ ವ್ಯಕ್ತಪಡಿಸಿ ಅಭಿನಂದನೆ ತಿಳಿಸಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ

ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...

More Articles Like This

error: Content is protected !!
Join WhatsApp Group