Banavasi: ಸೇವಾ ಭಾವನೆಯಿಂದ ವ್ಯಾಪಾರ ಮಾಡಿ – ಪಿಎಸ್ಐ ಹಣಮಂತ ಬಿರಾದಾರ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಬನವಾಸಿ: ಜನರ ಹಿತ ಕಾಪಾಡುವ ನಿಟ್ಟಿನಲ್ಲಿ ಕಿರಾಣಿ ವ್ಯಾಪಾರಸ್ಥರು ಸೇವಾ ಮನೋಭಾವನೆಯಿಂದ ವ್ಯಾಪಾರ ಮಾಡಬೇಕಾಗಿದೆ ಎಂದು ಬನವಾಸಿ ಪೊಲೀಸ್ ಠಾಣೆಯ ಪಿಎಸ್‍ಐ ಹನುಮಂತ ಬಿರಾದಾರ ಹೇಳಿದರು.

ಅವರು ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಭಾನುವಾರ ಸಂಜೆ ನಡೆದ ಕಿರಾಣಿ ವರ್ತಕರ ಸಭೆಯಲ್ಲಿ ಮಾತನಾಡಿ, ಕೊರೋನ ಸೋಂಕಿತರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜನರ ಆರೋಗ್ಯ ದೃಷ್ಟಿಯಿಂದ ಪಟ್ಟಣದ ಕಿರಾಣಿ ವರ್ತಕರು 14 ದಿನಗಳ ಲಾಕ್ ಡೌನ್ ಸಂದರ್ಭದಲ್ಲಿ ಕೆಲ ನಿಯಮಗಳನ್ನು ಪಾಲನೆ ಮಾಡಬೇಕಾಗಿದೆ.

ಕಿರಾಣಿ ಅಂಗಡಿಗಳ ಮುಂದೆ ಜನಸಂದಣಿ ಆಗದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರುವಂತೆ ಜವಾಬ್ದಾರಿ ವಹಿಸಿಕೊಳ್ಳಬೇಕು. ಅಲ್ಲದೇ ಗ್ರಾಮೀಣ ಭಾಗದ ಜನರ ಹಿತದೃಷ್ಟಿಯಿಂದ ಸ್ಥಳೀಯ ಕಿರಾಣಿ ವರ್ತಕರಿಗೆ ಸಾಮಗ್ರಿ ಚೀಟಿಯನ್ನು ಪಡೆದು ಯಾವ ಸಮಯದಲ್ಲಿ ಬೇಕಾದರೂ ಸಾಮಾಗ್ರಿ ವಿತರಣೆ ನೀಡಬಹುದು.

- Advertisement -

ಅದೇ ಪ್ರಕಾರ ಸ್ಥಳೀಯ ತರಕಾರಿ ವ್ಯಾಪಾರಸ್ಥರು ಗಾಡಿಗಳ ಮೂಲಕ ಹಳ್ಳಿಗಳಿಗೆ ಹೋಗಿ ವ್ಯಾಪಾರ ಮಾಡುವಂತೆ ಸಲಹೆ ನೀಡಿದರು. ಒಂದು ವೇಳೆ ಮಾರ್ಗಸೂಚಿಯನ್ನು ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಪಟ್ಟಣದ ಕಿರಾಣಿ ವರ್ತಕರು, ಪೊಲೀಸ್ ಸಿಬ್ಬಂದಿಗಳು ಇದ್ದರು.

- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!