ರತ್ನಶ್ರೀ ಪುತಳೇಕರ ಅವರಿಗೆ ಡಾಕ್ಟರೇಟ್ ಪದವಿ

Must Read

ಬೆಳಗಾವಿಃ ರಾಮತೀರ್ಥ ನಗರದ ರತ್ನಶ್ರೀ ಪುತಳೇಕರ ಅವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿದೆ.

ರತ್ನಶ್ರೀಯವರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಗೆ ಸಲ್ಲಿಸಿದ ‘ಅಭಿಧಾನ ವಸ್ತುಕೋಶ ಹಾಗೂ ಅಮರಕೋಶದ ತೌಲನಿಕ ಅಧ್ಯಯನ’ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿಯನ್ನು ನೀಡಿದೆ.

ಅವರಿಗೆ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಮುಖ್ಯಸ್ಥರಾದ ಪ್ರೊ. ಎಸ್. ಎಂ. ಗಂಗಾಧರಯ್ಯ ಅವರು ಮಾರ್ಗದರ್ಶಕರಾಗಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group