ಡಾ.ಅಶೋಕ ದಳವಾಯಿಗೆ ಡಾಕ್ಟರೇಟ್

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಮೂಡಲಗಿ: ಭಾರತ ಸರಕಾರದ ಕೃಷಿ ಮಂತ್ರಾಲಯದಲ್ಲಿ ಸೇವೆ ಸಲ್ಲಿಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಗಳಾದ ಡಾ. ಅಶೋಕ ದಳವಾಯಿಯವರಿಗೆ ಗದಗನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ವಿಶ್ವವಿದ್ಯಾಲಯದಿಂದ ಏ. 10 ರಂದು ಪ್ರಥಮ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಲಿದ್ದಾರೆ.

ದಳವಾಯಿಯವರು ಕೃಷಿ, ಗ್ರಾಮೀಣಾಭಿವೃದ್ಧಿ ಹಾಗೂ ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ವಿಶ್ವವಿದ್ಯಾಲಯವು ಪ್ರಥಮ ಘಟಿಕೋತ್ಸವದಲ್ಲಿ ರಾಜ್ಯಪಾಲ ವಜುಬಾಯಿ ವಾಲಾ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 2017 ರಲ್ಲಿ ದಾರವಾಡ ಕೃಷಿ ವಿಶ್ವ ವಿದ್ಯಾಲಯ ಘಟಿಕೋತ್ಸವದಲ್ಲಿ ಆಡಳಿತ, ಕೃಷಿ ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೆಟ್ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಅರ್ಥಶಾಸ್ತ್ರ ವಿಷಯದ ಕುರಿತು ಪ್ರಬಂಧ ಮಂಡಿಸಿ ಡಾರವಾಡದ ಕರ್ನಾಟಕ ವಿಶ್ವವಿದ್ಯಾಲಯ 2005 ರಲ್ಲಿ ಡಾಕ್ಟರೆಟ್ ಪ್ರಶಸ್ತಿ ಪಡೆದಿರುತ್ತಾರೆ.

- Advertisement -
- Advertisement -
- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!