ಬಸವರಾಜ ಹಡಪದ ಅವರಿಗೆ ಡಾಕ್ಟರೇಟ್

Must Read

ಬೆಳಗಾವಿ: ಬಸವರಾಜ ಹಡಪದ ಅವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಗೆ ಸಲ್ಲಿಸಿದ ವಿವೇಕ ಚಿಂತಾಮಣಿ ಪರಾಮರ್ಶೆ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿಯನ್ನು ನೀಡಿದೆ.

ಅವರಿಗೆ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಅಧ್ಯಕ್ಷರು ಹಾಗೂ ಪ್ರಾಧ್ಯಾಪಕರಗಿರುವ ಪ್ರೊ. ಎಸ್. ಎಂ. ಗಂಗಾಧರಯ್ಯ ಅವರು ಮಾರ್ಗದರ್ಶಕರಾಗಿದ್ದರು.

Latest News

ಕಾಂಗ್ರೆಸ್ ಶಾಸಕರ ಮಾತುಗಳು ಹೇಸಿಗೆ ತರಿಸುತ್ತವೆ – ಭಗವಂತ ಖೂಬಾ

ಬೀದರ - ಪ್ರಸಕ್ತ ಮುಖ್ಯಮಂತ್ರಿ ಗಳು, ಮಂತ್ರಿಗಳು, ಶಾಸಕರು ಸದನದಲ್ಲಿ ಆಡುವ ಭಾಷೆ ಹೇಸಿಗೆ ತರುವಂತಿದೆ. ನನ್ನ ರಾಜಕೀಯ ಜೀವನದಲ್ಲಿ ಇಂಥಾ ಭಾಷೆಯನ್ನು ನೋಡಿಲ್ಲ. ಒಬ್ಬ...

More Articles Like This

error: Content is protected !!
Join WhatsApp Group