spot_img
spot_img

ಗೌತಮ ಮಾಳಗೆ ಅವರಿಗೆ ಡಾಕ್ಟರೇಟ್

Must Read

spot_img
- Advertisement -

ಬೆಳಗಾವಿ : ನಿಪ್ಪಾಣಿ ತಾಲೂಕಿನ ಗಳತಗಾ ಗ್ರಾಮದವರಾದ ಗೌತಮ ಸತೀಶ್ ಮಾಳಗೆ ಅವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿದೆ.

ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಗೆ ಸಲ್ಲಿಸಿದ, “ಜನಪದ ಕಾವ್ಯಗಳಲ್ಲಿ ಕಲ್ಯಾಣದ ಬಸವಣ್ಣ” ಎಂಬ ಪಿಎಚ್. ಡಿ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿಯನ್ನು ನೀಡಿದೆ.

ಇವರಿಗೆ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ, ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ. ಪಿ. ನಾಗರಾಜ ಮಾರ್ಗದರ್ಶಕರಾಗಿದ್ದರು, ಇವರಿಗೆ ಕುಟುಂಬದವರು ಹಾಗೂ ಸ್ನೇಹಿತರು ಶುಭಾಶಯಗಳನ್ನು ಕೋರಿದ್ದಾರೆ.

- Advertisement -
- Advertisement -

Latest News

ಎಸ್ ಎಂ ಕೃಷ್ಣ ನಿಧನಕ್ಕೆ ಕಡಾಡಿ ಸಂತಾಪ

ಮೂಡಲಗಿ:ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ಸಚಿವರು, ರಾಜ್ಯಪಾಲರೂ ಸೇರಿದಂತೆ ಅನೇಕ ಉನ್ನತ ಹುದ್ದೆಗಳಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ರಾಜ್ಯಕ್ಕೆ ಹಾಗೂ ದೇಶಕ್ಕೆ ತಮ್ಮದೇ ಆದ ಅಪಾರ...
- Advertisement -

More Articles Like This

- Advertisement -
close
error: Content is protected !!
Join WhatsApp Group