ವೈದ್ಯರು ಕನ್ನಡ ಬಳಸಲು ಒತ್ತಾಯ

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಮೈಸೂರು – ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಕಾಯಕ ವರ್ಷ ಆಚರಣೆ ಅಂಗವಾಗಿ ವೈದ್ಯಕೀಯ ಸೇವೆಯಲ್ಲಿ ಕನ್ನಡ ಬಳಕೆ ಕುರಿತು ಕೆ.ಆರ್.ನಗರ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ.ಎಂ.ಎಸ್.ನಾಗೇಂದ್ರ ಅವರಿಗೆ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ‌ ಡಾ.ಭೇರ್ಯ ರಾಮಕುಮಾರ್‌ ಅವರು ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ವೈದ್ಯರು ಚಿಕಿತ್ಸೆ ನೀಡುವಾಗ ರೋಗಿಗಳಿಗೆ ಅರ್ಥವಾಗುವ ಕನ್ನಡ ಭಾಷೆಯನ್ನೇ‌ ಬಳಸಬೇಕು.ಅವರು ರೋಗದ ವಿವರಗಳನ್ನು ಕನ್ನಡದಲ್ಲಿ ಹೇಳಿದರೆ ರೋಗಿಗೆ ತನಗೆ ಬಂದಿರುವ ರೋಗ ಕುರಿತಂತೆ ಮಾಹಿತಿ ಸಿಗುತ್ತದೆ .ಆತನಿಗೆ ಕಾಯಿಲೆ ಎದುರಿಸುವ ದೈರ್ಯ ಬರುತ್ತದೆ.

ಆಸ್ಪತ್ರೆಯ ನಾಮ ಫಲಕಗಳಲ್ಲಿ ಹಾಗೂ ಸೂಚನಾ ಫಲಕಗಳಲ್ಲಿ ಸಹಾ ಕನ್ನಡ ಬಳಸಬೇಕೆಂದು ಈ ಸಂದರ್ಭದಲ್ಲಿ ಅವರು ಹಕ್ಕೊತ್ತಾಯ ಮಾಡಿದರು.ಈ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯರುಗಳಾದ ಡಾ.ಗೌತಮ್,ಡಾ.ತೇಜಮ್ಮಣ್ಣಿ,ಡಾ.ಶಾಂತಕುಮಾರ್,ಡಾ.ನವೀನಕುಮಾರ್ ಉಪಸ್ಥಿತರಿದ್ದರು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!