ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಗೆ ರೂ.೫೧,೦೦೦/ ಬೆಲೆಯ ಸೌಂಡ್ ಸಿಸ್ಟಮ್, ಮೈಕ್, ಸೌಂಡ ಬಾಕ್ಸನ್ನು ಗ್ರಾಮದ ಗುತ್ತಿಗೆದಾರ ಮಂಜುನಾಥ ಯಲ್ಲಪ್ಪ ಗಂಗರಡ್ಡಿ ಇವರು ಕಾಣಿಕೆಯಾಗಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಯ ಬಿ.ಬಿ.ತಟ್ಟಿ, ಎಸ್‌ಡಿಎಮ್‌ಸಿ ಅಧ್ಯಕ್ಷ ರಾಮಕೃಷ್ಣ ಹೆಗಡೆ ಶಾಲೆಯ ಶಿಕ್ಷಕರು ಇದ್ದರು.

